ಭಾರತಕ್ಕಿಲ್ಲ ಆರ್ಥಿಕ ಹಿಂಜರಿತ ಭೀತಿ: ಬ್ಲೂಮ್‌ಬರ್ಗ್‌ ಅಧ್ಯಯನದಲ್ಲಿ ಉಲ್ಲೇಖ

ಚೀನ, ಪಾಕಿಸ್ತಾನಕ್ಕೆ ಇದೆ ಅಪಾಯ

Team Udayavani, Jul 27, 2022, 7:00 AM IST

ದೇಶಕ್ಕಿಲ್ಲ ಹಿಂಜರಿತ ಭೀತಿ: ಬ್ಲೂಮ್‌ಬರ್ಗ್‌ ಅಧ್ಯಯನದಲ್ಲಿ ಉಲ್ಲೇಖ

ನವದೆಹಲಿ: ವರ್ಷಾಂತ್ಯದ ಆರಂಭ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಜಗತ್ತಿಗೆ ಮತ್ತೆ ಆರ್ಥಿಕ ಹಿಂಜರಿತ ಉಂಟಾಗುವ ಆತಂಕ ಎದುರಾಗಲಿದೆ. ಆದರೆ, ಈ ಬಿಕ್ಕಟ್ಟಿನಿಂದ ಭಾರತಕ್ಕೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ಹೀಗೆಂದು ಬ್ಲೂಮ್‌ಬರ್ಗ್‌ ನಡೆಸಿದ ಅಧ್ಯಯನದಲ್ಲಿ ವ್ಯಕ್ತವಾಗಿದೆ.

ಭಾರತ ಸೇರಿದಂತೆ ಒಟ್ಟು 15 ರಾಷ್ಟ್ರಗಳ ಬಗ್ಗೆ ನಡೆಸಲಾಗಿರುವ ಅಧ್ಯಯನದಲ್ಲಿ ಸದ್ಯ ವಿತ್ತೀಯ ಬಿಕ್ಕಟ್ಟಿಗೆ ತುತ್ತಾಗಿರುವ ಶ್ರೀಲಂಕಾಕ್ಕೆ ಶೇ.85ರಷ್ಟು ಆರ್ಥಿಕ ಹಿಂಜರಿತದ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆಗಳು ಇವೆ. ಈ ಹಿಂದೆ ನಡೆಸಲಾಗಿದ್ದ ಸಮೀಕ್ಷೆಗಿಂತ ಶೇ.33ರಷ್ಟು ಅಧಿಕ ಪ್ರಮಾಣದಲ್ಲಿ ತೊಂದರೆಗೆ ಒಳಾಗಲಿದೆ. ನ್ಯೂಜಿಲೆಂಡ್‌, ತೈವಾನ್‌, ಆಸ್ಟ್ರೇಲಿಯಾ ಮತ್ತು ಫಿಲಿಪ್ಪೀನ್ಸ್‌ಗಳು ಕ್ರಮವಾಗಿ ಶೇ.33, ಶೇ.20, ಶೇ.20 ಮತ್ತು ಶೇ.8ರಷ್ಟು ವಿತ್ತೀಯ ಬಿಕ್ಕಟ್ಟಿಗೆ ತುತ್ತಾಗಲಿವೆ ಎಂದು ಅಧ್ಯಯನದಲ್ಲಿ ಉಲ್ಲೇಖೀಸಲಾಗಿದೆ. ಪಾಕಿಸ್ತಾನಕ್ಕೆ ಶೇ.20ರಷ್ಟು ಬಾಧಕವಾಗಲಿದೆ.

ಏಷ್ಯಾಕ್ಕೆ ಸಂಬಂಧಿಸಿದಂತೆ ಶೇ.20-ಶೇ.25ರ ಪ್ರಮಾಣದಲ್ಲಿ ಸಮಸ್ಯೆ ಎದುರಾಗಲಿದೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ. ಐರೋಪ್ಯ ಒಕ್ಕೂಟಕ್ಕೆ ಶೇ.50-ಶೇ.55ರ ಪ್ರಮಾಣದಲ್ಲಿ ಸವಾಲುಗಳು ಎದುರಾಗಲಿವೆ. ಮುಂದಿನ 12 ತಿಂಗಳಲ್ಲಿ ಅಮೆರಿಕ ಆರ್ಥಿಕ ಹಿಂಜರಿತದ ಪರಿಸ್ಥಿತಿಗೆ ಒಳಗಾಗಲಿದ್ದು, ಅದರ ಪ್ರಮಾಣ ಶೇ.38 ಆಗಿರಲಿದೆ.

ಚೀನದ ಮೇಲೆ:
ಏಷ್ಯಾದ ಪ್ರಬಲ ಅರ್ಥ ವ್ಯವಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಚೀನ ಕೂಡ ಈ ಸಮಸ್ಯೆಗೆ ತುತ್ತಾಗಲಿದೆ. ಆ ದೇಶದ ವಿವಿಧ ಕ್ಷೇತ್ರಗಳಿಗೆ ಶೇ.20ರಷ್ಟು ಸಮಸ್ಯೆ ಉಂಟಾಗಲಿದೆ. ಇಂಧನ ಕ್ಷೇತ್ರದಲ್ಲಿ ಉಂಟಾಗುತ್ತಿರುವ ಬೆಲೆ ಏರಿಕೆಯಿಂದಾಗಿ ಜರ್ಮನಿ ಮತ್ತು ಫ್ರಾನ್ಸ್‌ ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದ ಸಮಸ್ಯೆ ಉಂಟಾಗಲಿದೆ.

ಆರ್ಥಿಕ ಹಿಂಜರಿತ ಪ್ರಮಾಣ
ದೇಶ/ವಲಯ ಪ್ರಮಾಣ (ಶೇಕಡಾವಾರು)
ಭಾರತ 00
ಅಮೆರಿಕ 38
ಏಷ್ಯಾ 20-25
ಐರೋಪ್ಯ 50-55
ಶ್ರೀಲಂಕಾ 85
ಆಸ್ಟ್ರೇಲಿಯಾ 20
ಪಾಕಿಸ್ತಾನ 20

ಟಾಪ್ ನ್ಯೂಸ್

ಮಜೇಥಿಯಾ ಫೌಂಡೇಶನ್‌ನಿಂದ ಸಮಾಜಸೇವಾ ಕಾರ್ಯ

ಮಜೇಥಿಯಾ ಫೌಂಡೇಶನ್‌ನಿಂದ ಸಮಾಜಸೇವಾ ಕಾರ್ಯ

ಸ್ಪಿನ್‌ ತಂತ್ರವೇ ಗೆಲುವಿನ ಮಂತ್ರ: ಇಂದಿನಿಂದ ಭಾರತ-ಆಸ್ಟ್ರೇಲಿಯ ಟೆಸ್ಟ್‌ ಸರಣಿ

ಸ್ಪಿನ್‌ ತಂತ್ರವೇ ಗೆಲುವಿನ ಮಂತ್ರ: ಇಂದಿನಿಂದ ಭಾರತ-ಆಸ್ಟ್ರೇಲಿಯ ಟೆಸ್ಟ್‌ ಸರಣಿ

ಭಾರತಕ್ಕೆ ಬರುತ್ತಿದ್ದ ಹಿಂದೂಗಳ ತಡೆದ ಪಾಕಿಸ್ತಾನ !

ಭಾರತಕ್ಕೆ ಬರುತ್ತಿದ್ದ ಹಿಂದೂಗಳ ತಡೆದ ಪಾಕಿಸ್ತಾನ !

ಚಂದ್ರಯಾನ-3 ಇಳಿದಾಣಗಳ ಗುರುತು ಪೂರ್ಣ; ವರ್ಷಾಂತ್ಯಕ್ಕೆ ಉಡಾವಣೆ ಸಾಧ್ಯತೆ

ಚಂದ್ರಯಾನ-3 ಇಳಿದಾಣಗಳ ಗುರುತು ಪೂರ್ಣ; ವರ್ಷಾಂತ್ಯಕ್ಕೆ ಉಡಾವಣೆ ಸಾಧ್ಯತೆ

ದೇವರ ಸ್ಮರಣೆಗೂ ಲಿಂಗತಟಸ್ಥ ಪದ ! ಇಂಗ್ಲೆಂಡ್‌ ಚರ್ಚ್‌ ಧರ್ಮಗುರುಗಳ ಸಲಹೆ

ದೇವರ ಸ್ಮರಣೆಗೂ ಲಿಂಗತಟಸ್ಥ ಪದ ! ಇಂಗ್ಲೆಂಡ್‌ ಚರ್ಚ್‌ ಧರ್ಮಗುರುಗಳ ಸಲಹೆ

ಕೇರಳದಿಂದ ಪರಾರಿಯಾಗಿರುವ ಎಂಟು ಮಂದಿ ದಶಕಗಳು ಕಳೆದರೂ ಪತ್ತೆಯಿಲ್ಲ!

ಕೇರಳದಿಂದ ಪರಾರಿಯಾಗಿರುವ ಎಂಟು ಮಂದಿ ದಶಕಗಳು ಕಳೆದರೂ ಪತ್ತೆಯಿಲ್ಲ!

ಅಡಿಕೆಗೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಸಹಕಾರ ಸಚಿವರಿಗೆ ಮನವಿ: ಸಂಜೀವ ಮಠಂದೂರು

ಅಡಿಕೆಗೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಸಹಕಾರ ಸಚಿವರಿಗೆ ಮನವಿ: ಸಂಜೀವ ಮಠಂದೂರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಂದ್ರಯಾನ-3 ಇಳಿದಾಣಗಳ ಗುರುತು ಪೂರ್ಣ; ವರ್ಷಾಂತ್ಯಕ್ಕೆ ಉಡಾವಣೆ ಸಾಧ್ಯತೆ

ಚಂದ್ರಯಾನ-3 ಇಳಿದಾಣಗಳ ಗುರುತು ಪೂರ್ಣ; ವರ್ಷಾಂತ್ಯಕ್ಕೆ ಉಡಾವಣೆ ಸಾಧ್ಯತೆ

ಕೇರಳದಿಂದ ಪರಾರಿಯಾಗಿರುವ ಎಂಟು ಮಂದಿ ದಶಕಗಳು ಕಳೆದರೂ ಪತ್ತೆಯಿಲ್ಲ!

ಕೇರಳದಿಂದ ಪರಾರಿಯಾಗಿರುವ ಎಂಟು ಮಂದಿ ದಶಕಗಳು ಕಳೆದರೂ ಪತ್ತೆಯಿಲ್ಲ!

ಮಗುವಿನ ಜತೆಗೆ ಬಾಡಿಗೆ ತಾಯಿ ಬಾಂಧವ್ಯ ಹೊಂದಿರಬೇಕಾಗಿಲ್ಲ: ಕೇಂದ್ರ

ಮಗುವಿನ ಜತೆಗೆ ಬಾಡಿಗೆ ತಾಯಿ ಬಾಂಧವ್ಯ ಹೊಂದಿರಬೇಕಾಗಿಲ್ಲ: ಕೇಂದ್ರ

womenಅನುದಾನ ಬರುತ್ತಿದ್ದಂತೆ ಪತ್ನಿಯರು ಪರಾರಿ

ಅನುದಾನ ಬರುತ್ತಿದ್ದಂತೆ ಪತ್ನಿಯರು ಪರಾರಿ

ಸಿಕ್ಕಿಮೀಸ್‌ ನೇಪಾಲಿಗರು ವಲಸಿಗರಲ್ಲ: ಸುಪ್ರೀಂ ಕೋರ್ಟ್‌

ಸಿಕ್ಕಿಮೀಸ್‌ ನೇಪಾಲಿಗರು ವಲಸಿಗರಲ್ಲ: ಸುಪ್ರೀಂ ಕೋರ್ಟ್‌

MUST WATCH

udayavani youtube

ಪಾಂಗಳ: ಕೋಲದಲ್ಲಿ ಭಾಗಿಯಾಗಿದ್ದ ಯುವಕನನ್ನು ಕರೆಸಿ ಹತ್ಯೆಗೈದರೇ ಪರಿಚಿತರು?

udayavani youtube

ಮೀನುಗಾರಿಕಾ ಬೋಟ್ ನ ಒಳಗೆ ಹೇಗಿರುತ್ತೆ ನೋಡಿ|

udayavani youtube

ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ

udayavani youtube

ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್‌ ಜೋಷಿ ಸಂವಾ

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

ಹೊಸ ಸೇರ್ಪಡೆ

ಮಜೇಥಿಯಾ ಫೌಂಡೇಶನ್‌ನಿಂದ ಸಮಾಜಸೇವಾ ಕಾರ್ಯ

ಮಜೇಥಿಯಾ ಫೌಂಡೇಶನ್‌ನಿಂದ ಸಮಾಜಸೇವಾ ಕಾರ್ಯ

ಸ್ಪಿನ್‌ ತಂತ್ರವೇ ಗೆಲುವಿನ ಮಂತ್ರ: ಇಂದಿನಿಂದ ಭಾರತ-ಆಸ್ಟ್ರೇಲಿಯ ಟೆಸ್ಟ್‌ ಸರಣಿ

ಸ್ಪಿನ್‌ ತಂತ್ರವೇ ಗೆಲುವಿನ ಮಂತ್ರ: ಇಂದಿನಿಂದ ಭಾರತ-ಆಸ್ಟ್ರೇಲಿಯ ಟೆಸ್ಟ್‌ ಸರಣಿ

ಭಾರತಕ್ಕೆ ಬರುತ್ತಿದ್ದ ಹಿಂದೂಗಳ ತಡೆದ ಪಾಕಿಸ್ತಾನ !

ಭಾರತಕ್ಕೆ ಬರುತ್ತಿದ್ದ ಹಿಂದೂಗಳ ತಡೆದ ಪಾಕಿಸ್ತಾನ !

ಚಂದ್ರಯಾನ-3 ಇಳಿದಾಣಗಳ ಗುರುತು ಪೂರ್ಣ; ವರ್ಷಾಂತ್ಯಕ್ಕೆ ಉಡಾವಣೆ ಸಾಧ್ಯತೆ

ಚಂದ್ರಯಾನ-3 ಇಳಿದಾಣಗಳ ಗುರುತು ಪೂರ್ಣ; ವರ್ಷಾಂತ್ಯಕ್ಕೆ ಉಡಾವಣೆ ಸಾಧ್ಯತೆ

ದೇವರ ಸ್ಮರಣೆಗೂ ಲಿಂಗತಟಸ್ಥ ಪದ ! ಇಂಗ್ಲೆಂಡ್‌ ಚರ್ಚ್‌ ಧರ್ಮಗುರುಗಳ ಸಲಹೆ

ದೇವರ ಸ್ಮರಣೆಗೂ ಲಿಂಗತಟಸ್ಥ ಪದ ! ಇಂಗ್ಲೆಂಡ್‌ ಚರ್ಚ್‌ ಧರ್ಮಗುರುಗಳ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.