
ಭ್ರಷ್ಟಾಚಾರದಲ್ಲಿ ಭಾರತಕ್ಕೆ 81ನೇ Rank
Team Udayavani, Feb 23, 2018, 9:22 AM IST

ಹೊಸದಿಲ್ಲಿ: 2017ನೇ ಸಾಲಿನ ಜಾಗತಿಕ ಭ್ರಷ್ಟಾಚಾರ ಸೂಚ್ಯಂಕದಲ್ಲಿ ಭಾರತ 81ನೇ ಶ್ರೇಯಾಂಕ ಪಡೆದಿದೆ. ಜರ್ಮನಿ ಮೂಲದ “ಟ್ರಾನ್ಪರೆನ್ಸಿ ಇಂಟರ್ನ್ಯಾಷನಲ್’ ಸಂಸ್ಥೆ ಏಷ್ಯಾ ಪೆಸಿಫಿಕ್ ಪ್ರದೇಶದ 180 ದೇಶಗಳ ಪೈಕಿ ಅತ್ಯಂತ ನೀತಿಬಾಹಿರ ರಾಷ್ಟ್ರಗಳ ಪಟ್ಟಿ ಮಾಡಿದೆ.
ಅದರಲ್ಲಿ ಭಾರತ ಈ ಸ್ಥಾನ ಪಡೆದಿದೆ. ಸಾರ್ವಜನಿಕ ವಲಯದಲ್ಲಿಯ ಭ್ರಷ್ಟಾಚಾರ ಮತ್ತು ಪತ್ರಿಕಾ ಸ್ವಾತಂತ್ರ ವಿಷಯಗಳನ್ನು ಇರಿಸಿಕೊಂಡು ಸಂಸ್ಥೆ ಈ ಅದ್ಯಯನ ನಡೆಸಿದೆ. ಭಾರತ, ಫಿಲಿಪ್ಪಿನ್ಸ್ ಮತ್ತು ಮಾಲ್ದೀವ್ಸ್ ಅತ್ಯಂತ ಭ್ರಷ್ಟ ರಾಷ್ಟ್ರಗಳು. ಈ ದೇಶಗಳಲ್ಲಿ ಭ್ರಷ್ಟಾಚಾರವಲ್ಲದೆ, ಅತಿ ಹೆಚ್ಚು ಸಂಖ್ಯೆಯಲ್ಲಿ ಪತ್ರಕರ್ತರ ಕೊಲೆಗಳು ನಡೆದಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
