ತೈಲ ಖರೀದಿ: ರಷ್ಯಾ ಜತೆಗೆ ಮಾತುಕತೆ ಪೂರ್ಣ

Team Udayavani, Feb 17, 2020, 7:30 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದರ ಬಗ್ಗೆ ಕೇಂದ್ರ ಸರಕಾರ ಮಾತುಕತೆ ಪೂರ್ಣಗೊಳಿಸಿದೆ. ಅಕ್ಟೋಬರ್‌ನಲ್ಲಿ ಆ ದೇಶದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೊಸದಿಲ್ಲಿಗೆ ಆಗಮಿಸಿದ ಸಂದರ್ಭದಲ್ಲಿ ಅಧಿಕೃತವಾಗಿ ಸಹಿ ಹಾಕಲಾಗುತ್ತದೆ. ಈ ಒಪ್ಪಂದದಿಂದ ಎರಡು ದೇಶಗಳ ನಡುವೆ ಇರುವ 11 ಬಿಲಿಯನ್‌ ಅಮರಿಕನ್‌ ಡಾಲರ್‌ಗಳಷ್ಟು ಇರುವ ವ್ಯಾಪಾರದ ಗಾತ್ರ 25 ಅಮೆರಿಕನ್‌ ಬಿಲಿಯನ್‌ ಡಾಲರ್‌ಗಳಿಗೆ ಏರಿಕೆಯಾಗುವ ನಿರೀಕ್ಷೆ ಇದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಷ್ಯಾ ರಾಯಭಾರ ಕಚೇರಿಯ ಉಪ ಅಧಿಕಾರಿ ರೊಮನ್‌ ಬಾಬುಷ್ಕಿನ್‌ ರಷ್ಯಾದಿಂದ ಭಾರತಕ್ಕೆ 2 ಮಿಲಿ ಯನ್‌ ಟನ್‌ ತೈಲ ಸಾಗಣೆ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದೇವೆ, ಹಾಲಿ ವರ್ಷಾಂತ್ಯದಲ್ಲಿ ಅದರ ಪೂರೈಕೆ ಶುರುವಾಗ ಲಿದೆ. ಮುಂದಿನ ಹಲವು ವರ್ಷಗಳನ್ನು ದೃಷ್ಟಿಯಲ್ಲಿರಿಸಿಕೊಂಡು ತೈಲ ಪೂರೈಕೆ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ