ಪ್ರತಿವರ್ಷ 120 ಹೊಸ ವಿಮಾನ: ಸಚಿವ ಸಿಂಧಿಯಾ
Team Udayavani, Mar 26, 2022, 7:20 AM IST
ಹೈದರಾಬಾದ್: ಮುಂದಿನ ದಿನಗಳಲ್ಲಿ ಪ್ರತಿವರ್ಷ 110ರಿಂದ 120ರಷ್ಟು ಹೊಸ ವಿಮಾನಗಳನ್ನು ದೇಶದ ನಾಗರಿಕ ವಿಮಾನ ಸೇವೆಗೆ ಸೇರಿಸುವ ಸಾಧ್ಯತೆಯಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಹೇಳಿದ್ದಾರೆ.
ಇಲ್ಲಿ ನಡೆಯುತ್ತಿರುವ ವಿಂಗ್ಸ್ ಇಂಡಿಯಾ 2022 ನಾಗರಿಕ ವಿಮಾನಗಳ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದ ಸ್ಪರ್ಧೆಗೆ ತಮ್ಮನ್ನು ಸಿದ್ಧಗೊಳಿಸಿಕೊಳ್ಳಲು ವಿಮಾನ ಯಾನ ಸಂಸ್ಥೆಗಳು ಹೆಚ್ಚು ಅಗಲದ ವಿಮಾನಗಳ ಕಡೆಗೆ ಆದ್ಯತೆ ನೀಡಬೇಕಾಗಿದೆ ಎಂದೂ ಹೇಳಿದರು.
ಇದನ್ನೂ ಓದಿ:ಭಾರತದ 16 ಮಂದಿ ಮೀನುಗಾರರನ್ನು ವಾಪಸ್ ಕರೆಯಿಸಿಕೊಳ್ಳಲು ಭಾರತ ಬದ್ಧ: ಕೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ