ವಿದ್ಯುತ್ ಕ್ಷೇತ್ರ ಚೀನ ಮುಕ್ತ?
Team Udayavani, Jun 25, 2020, 10:24 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ದೇಶದಾದ್ಯಂತ ಚೀನಿ ಉತ್ಪನ್ನಗಳನ್ನು ಬಹಿಷ್ಕರಿಸುವ ಕೂಗು ಕೇಳುತ್ತಿರುವ ಹಿನ್ನೆಲೆಯಲ್ಲೇ ಕೇಂದ್ರ ಸರಕಾರ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಚೀನ ಉತ್ಪನ್ನ ಬಳಕೆಗೆ ಕಡಿವಾಣ ಹಾಕುವಂಥ ಮಹತ್ತರ ಕ್ರಮಗಳಿಗೆ ಮುಂದಾಗಿದೆ. ವಿದ್ಯುತ್ ಪ್ರಸರಣ ಕ್ಷೇತ್ರದಲ್ಲಿ ಬಳಸಲ್ಪಡುವ, ಟವರ್ಗಳು, ಕೈಗಾರಿಕಾ ಉತ್ಪನ್ನಗಳು, ಕೆಪಾಸಿಟರ್ಗಳು, ಕಂಡಕ್ಟರ್ಗಳು, ಟ್ರಾನ್ಸ್ಫಾರ್ಮರ್ಗಳು, ಕೇಬಲ್ಗಳು, ಇನ್ಸುಲೇಟರ್ಗಳು ನಮ್ಮ ದೇಶದಲ್ಲೇ ಉತ್ಪಾದನೆಯಾಗುತ್ತಿದ್ದರೂ, ಅವನ್ನು ವಿನಾಕಾರಣ ಅನ್ಯ ದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವ ಮಹತ್ವದ ಅಂಶವನ್ನು ವಾಣಿಜ್ಯ ಇಂಟಲಿಜೆನ್ಸ್ ಆ್ಯಂಡ್ ಸ್ಟಾಟಿಸ್ಟಿಕ್ಸ್ ವಿಭಾಗ ತಿಳಿಸಿದೆ. ಈ ಹಿನ್ನೆಲೆ ಯಲ್ಲಿ, ಈ ಮೂಲ ಪರಿಕರಗಳನ್ನು ನಮ್ಮಲ್ಲೇ ಅಗತ್ಯ ಪ್ರಮಾಣದಲ್ಲಿ ಉತ್ಪಾದಿಸಲು ಆಲೋಚಿಸಲಾಗಿದೆ ಎಂದು ಸಿಂಗ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ