ಭಾರತ ಸ್ವಂತ ಬಾಹ್ಯಾಕಾಶ ಕೇಂದ್ರ ಹೊಂದಲಿದೆ : ಇಸ್ರೋ ಮುಖ್ಯಸ್ಥ
Team Udayavani, Jun 13, 2019, 3:56 PM IST
ಹೊಸದಿಲ್ಲಿ : ಭಾರತ ತನ್ನದೇ ಆದ ಬಾಹ್ಯಾಕಾಶ ಕೇಂದ್ರವನ್ನು ಆರಂಭಿಸಲು ಉದ್ದೇಶಿಸಿದೆ ಎಂದು ಇಸ್ರೋ ಮುಖ್ಯಸ್ಥ ಕೆ ಶಿವನ್ ಅವರಿಂದು ಗುರುವಾರ ಹೇಳಿದರು.
ಸ್ವಂತ ಬಾಹ್ಯಾಕಾಶ ಕೇಂದ್ರ ಹೊಂದುವ ಯೋಜನೆಯು ಗಗನಯಾನ ಕಾರ್ಯಕ್ರಮದ ವಿಸ್ತರಣೆಯ ಭಾಗವಾಗಿದೆ ಎಂದವರು ಹೇಳಿದರು.
‘ಮಾನವ ಬಾಹ್ಯಾಕಾಶ ಅಭಿಯಾನವನ್ನು ಆರಂಭಿಸಿದ ಬಳಿಕ ನಾವು ಗಗನಯಾನ ಕಾರ್ಯಕ್ರಮವನ್ನು ಉಳಿಸಿಕೊಳ್ಳಬೇಕಾಗಿದೆ. ಈ ನೆಲೆಯಲ್ಲಿ ಭಾರತ ತನ್ನದೇ ಆದ ಬಾಹ್ಯಾಕಾಶ ಕೇಂದ್ರವನ್ನು ಸ್ಥಾಪಿಸುವ ಯೋಜನೆಯನ್ನು ಹೊಂದಿದೆ’ ಎಂದವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ