ಅಂಚೆ ಬ್ಯಾಂಕ್ 21ಕ್ಕೆ
Team Udayavani, Aug 6, 2018, 10:57 AM IST
ಹೊಸದಿಲ್ಲಿ: ಬಹುನಿರೀಕ್ಷಿತ ಭಾರತೀಯ ಅಂಚೆ ಪಾವತಿ ಬ್ಯಾಂಕ್(ಐಪಿಪಿಬಿ)ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 21ರಂದು ಚಾಲನೆ ನೀಡಲಿದ್ದಾರೆ. ಗ್ರಾಮೀಣ ಭಾಗಗಳಿಗೆ ಆರ್ಥಿಕ ಸೇವೆಗಳು ತ್ವರಿತವಾಗಿ ಸಿಗುವಂತೆ ಸಹಕಾರಿಯಾಗಲು ದೇಶದ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ ಒಂದು ಶಾಖೆ ಇರುವಂತೆ ಯೋಜನೆ ರೂಪಿಸಲಾಗಿದೆ.
ಈಗಾಗಲೇ 2 ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಬಾಕಿ 648 ಶಾಖೆಗಳಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಸುಮಾರು 1.55 ಅಂಚೆ ಕಚೇರಿ ಶಾಖೆಗಳಲ್ಲಿ ಆರ್ಥಿಕ ಸೇವೆ ಒದಗಿಸಲಾಗುವುದು. 17 ಕೋಟಿ ಅಂಚೆ ಸೇವಾ ಬ್ಯಾಂಕ್ಗಳ ಜೊತೆ ಐಪಿಪಿಬಿಯ ಖಾತೆಗಳನ್ನು ಜೋಡಿಸಲು ನಮಗೆ ಅನುಮತಿ ಇದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ