ಶೀಘ್ರ 650 ಅಂಚೆ ಬ್ಯಾಂಕ್
Team Udayavani, Apr 30, 2018, 9:00 AM IST
ಭೋಪಾಲ್: ಮುಂದಿನ ತಿಂಗಳ ಒಳಗಾಗಿ ದೇಶಾದ್ಯಂತ 650 ಅಂಚೆ ಬ್ಯಾಂಕ್ ಕಚೇರಿಗಳನ್ನು ಆರಂಭ ಮಾಡಲಾಗುತ್ತದೆ ಎಂದು ಕೇಂದ್ರ ಸಂಪರ್ಕ ಖಾತೆ ಸಹಾಯಕ ಸಚಿವ ಮನೋಜ್ ಸಿನ್ಹಾ ತಿಳಿಸಿದ್ದಾರೆ. ಭೋಪಾಲದಲ್ಲಿ ರವಿವಾರ ಮಾತನಾಡಿದ ಅವರು, ವಾರದ ಒಳಗೆ ಕಂಪ್ಯೂಟರ್ ವ್ಯವಸ್ಥೆಗಳು ಸಿದ್ಧಗೊಳ್ಳಲಿವೆ. RBI ಅದರ ಮೇಲುಸ್ತುವಾರಿ ವಹಿಸಿಕೊಂಡಿದೆ ಎಂದು ತಿಳಿಸಿದ್ದಾರೆ. ಅಂಚೆ ಬ್ಯಾಂಕ್ ಆರಂಭಿಸುವುದರಿಂದ ಎಲ್ಲರನ್ನೂ ಆರ್ಥಿಕ ಸಹಭಾಗಿತ್ವಕ್ಕೆ ಒಳಪಡಿಸುವ ಯೋಜನೆಗೆ ನೆರವಾಗಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!