ಜಾಗತಿಕ ಶಾಂತಿ ಸೂಚ್ಯಂಕ; ಯಾವುದು ಅತ್ಯಂತ ಶಾಂತಿಯುತ ದೇಶ?
Team Udayavani, Jun 18, 2017, 12:18 PM IST
ನವದೆಹಲಿ:ದಕ್ಷಿಣ ಏಷ್ಯಾದ ಶಾಂತಿಯುತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಸ್ಥಾನ ಪಡೆದುಕೊಂಡಿದ್ದು, ನೂತನ ಸಮೀಕ್ಷೆಯ ಪ್ರಕಾರ ಜಾಗತಿಕ ಮಟ್ಟದಲ್ಲಿ ಭಾರತ 137ನೇ ಸ್ಥಾನದಲ್ಲಿದೆ.
ಆಸ್ಟ್ರೇಲಿಯಾ ಮೂಲದ ಇಕೋನಾಮಿಕ್ಸ್ ಅಂಡ್ ಪೀಸ್(ಅರ್ಥಶಾಸ್ತ್ರ ಮತ್ತು ಶಾಂತಿ) ಸಂಸ್ಥೆ 2017ರ ಜಾಗತಿಕ ಶಾಂತಿ ಸೂಚ್ಯಂಕ ಸಮೀಕ್ಷೆ ನಡೆಸಿದೆ ಎಂದು ವರದಿ ತಿಳಿಸಿದೆ.
ಈ ನೂತನ ಜಾಗತಿಕ ಶಾಂತಿ ಸೂಚ್ಯಂಕದ ಪಟ್ಟಿಯ ಪ್ರಕಾರ, ದಕ್ಷಿಣ ಏಷ್ಯಾದಲ್ಲಿ ಭೂತಾನ್ ಅತ್ಯಂತ ಶಾಂತಿಯುತ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, 13ನೇ ಸ್ಥಾನ ಪಡೆದುಕೊಂಡಿದೆ. ತದನಂತರ ಶ್ರೀಲಂಕಾ 80ನೇ ಸ್ಥಾನ, ಬಾಂಗ್ಲಾದೇಶ 84, ಭಾರತ 137, ಪಾಕಿಸ್ತಾನ 152 ಹಾಗೂ ಅಫ್ಘಾನಿಸ್ತಾನ 162ನೇ ಸ್ಥಾನದಲ್ಲಿದೆ.
2011ರಲ್ಲಿ ಸಿರಿಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಜಗತ್ತಿನಾದ್ಯಂತ ಶಾಂತಿ ನಿಧಾನವಾಗಿ ಮರುಕಳುಹಿಸುತ್ತಿದೆ ಎಂದು ಸಿಡ್ನಿ ಮೂಲದ ಚಿಂತಕರ ಚಾವಡಿ ಅಭಿಪ್ರಾಯವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !