ದೇಶದಲ್ಲಿ 3,92,48 ಕೋವಿಡ್ ಹೊಸ ಪ್ರಕರಣಗಳು ಪತ್ತೆ : 3,689 ಮಂದಿ ಸಾವು
Team Udayavani, May 2, 2021, 10:46 AM IST
ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಒಂದೇ ದಿನ ಬರೋಬ್ಬರಿ 3,92,488 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,95,57,457ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಕೋವಿಡ್ ಸೋಂಕಿಗೆ 3,689 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಇದುವರೆಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 2,15,542ಕ್ಕೆ ಏರಿಕೆಯಾಗಿದೆ.
India reports 3,92,488 new #COVID19 cases, 3689 deaths and 3,07,865 discharges in the last 24 hours, as per Union Health Ministry
Total cases: 1,95,57,457
Total recoveries: 1,59,92,271
Death toll: 2,15,542
Active cases: 33,49,644Total vaccination: 15,68,16,031 pic.twitter.com/5xytqvn2K0
— ANI (@ANI) May 2, 2021
ಕಳೆದ 24 ಗಂಟೆಯಲ್ಲಿ 3,07,865 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 33,49,644 ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಒಟ್ಟು 15,68,16,031 ಮಂದಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಧ್ರಾ ರೈಲು ಹತ್ಯಾಕಾಂಡದ ರೂವಾರಿ ರಫೀಕ್ಗೆ ಜೀವಾವಧಿ ಶಿಕ್ಷೆ
ಎನ್ಡಿಎ ಅಭ್ಯರ್ಥಿಗೆ ಪಟ್ಟ? ಆ. 16ಕ್ಕೆ ಉಪರಾಷ್ಟ್ರಪತಿ ಚುನಾವಣೆ; ಬಿಜೆಪಿ ಬಳಿ 395 ಮತ
ಮಹಾಕ್ಕೆ ನರ್ವೇಕರ್ ಯುವ ಸಭಾಧ್ಯಕ್ಷ: ಸಿಎಂ ಶಿಂಧೆಗೆ ಇಂದು ವಿಶ್ವಾಸ ಪರೀಕ್ಷೆ
ಜಾಲತಾಣಗಳಿಗೆ ಕಾನೂನು ನಿಯಂತ್ರಣ ಅಗತ್ಯ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ
ಮಲೇಷ್ಯಾಕ್ಕೆ ಎಚ್ಎಎಲ್ನ ತೇಜಸ್ ಯುದ್ಧ ವಿಮಾನ