Udayavni Special

ಹಠಾತ್ ಏರಿಕೆ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,625 ಹೊಸ ಕೋವಿಡ್ ಪ್ರಕರಣಗಳು ಪತ್ತೆ


Team Udayavani, Aug 4, 2021, 11:33 AM IST

India reports 42,625 new COVID-19 cases in last 24 hours

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಭಾರತದಲ್ಲಿ ಮತ್ತೆ ಕೋವಿಡ್ ಸೋಂಕಿನ ಹೊಸ ಪ್ರಕರಣಗಳ ಪ್ರಮಾಣ ಮತ್ತೆ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 42, 625 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 562 ಮಂದಿ ಸಾವನ್ನಪ್ಪಿದ್ದಾರೆ. 36, 668 ಸೋಂಕಿತರು ಗುಣಮುಖರಾಗಿದ್ದಾರೆ  ಎಂದು ಇಂದು(ಬುಧವಾರ, ಆಗಸ್ಟ್ 4) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ಮಾಹಿತಿ ನೀಡಿದೆ.

24 ಗಂಟೆಗಳಲ್ಲಿ ದಾಖಲಾದ ಹೊಸ ಕೋವಿಡ್ ಸೋಂಕಿನ ಪರಿಣಾಮದಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 3,13,69. 132 ಕ್ಕೆ ಏರಿಕೆಯಾಗಿದ್ದು, ಗುಣಮುಖರಾದವರ ಸಂಖ್ಯೆ 3,09,33,022 ಕ್ಕೆ ಹೆಚ್ಚಳವಾಗಿದ್ದು, ಒಟ್ಟು ಮೃತ ಪಟ್ಟವರ ಸಂಖ್ಯೆ 4, 25, 757ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : BREAKING : ಈ ಶಾಸಕರಿಗೆ ಸಚಿವ ಸ್ಥಾನ ಖಚಿತ : ಖುದ್ದು ಸಿಎಂ ಬೊಮ್ಮಾಯಿ ದೂರವಾಣಿ ಕರೆ

ಸಕ್ರಿಯ ಪ್ರಕರಣಗಳ ಸಂಖ್ಯೆ 4,10,353 ಕ್ಕೆ ಏರಿದೆ, ಇದು ಒಟ್ಟು ಪ್ರಕರಣಗಳ ಶೇಕಡಾ 1.29 ರಷ್ಟಿದೆ. ದೈನಂದಿನ ಪಾಸಿಟಿವಿಟಿ ರೇಟ್  ಶೆಕಡಾ 2.31 , ವಾರದ ಪಾಸಿಟಿವಿಟಿ ರೇಟ್ ಶೇಕಡಾ 2.36  ಮತ್ತು ಚೇತರಿಕೆ ಪ್ರಮಾಣ ಶೇಕಡಾ 97.37 ರಲ್ಲಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಮಾಹಿತಿಯ ಪ್ರಕಾರ ಒಟ್ಟು ಈವರೆಗೆ  47,31,42,307 ಮಾದರಿಗಳನ್ನು ಕೋವಿಡ್ -19 ಗಾಗಿ ಪರೀಕ್ಷಿಸಲಾಗಿದೆ, ಕಳೆದ 24 ಗಂಟೆಗಳಲ್ಲಿ 18,47,518 ಪರೀಕ್ಷಿಸಲಾಗಿದೆ ಎಂದು ತಿಳಿಸಿದೆ.

ಇನ್ನು, ಈವರೆಗೆ ದೇಶದಲ್ಲಿ ನೀಡಲಾದ ಕೋವಿಡ್ ಲಸಿಕೆ ಪ್ರಮಾಣಗಳ ಒಟ್ಟು ಸಂಖ್ಯೆ 48,52,86,570 ಕ್ಕೆ ತಲುಪಿದ್ದು, ಅದರಲ್ಲಿ ಕಳೆದ 24 ಗಂಟೆಗಳಲ್ಲಿ 62,53,741 ಡೋಸ್‌ಗಳನ್ನು ನೀಡಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ :  ಮೊದಲ ಬಾರಿಗೆ ಸಾರ್ವಕಾಲಿಕ 54 ಸಾವಿರ ಗಡಿ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್

ಟಾಪ್ ನ್ಯೂಸ್

ನಾಲ್ಕು ದಿನದ ಹಿಂದೆ ಭದ್ರಾ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ನಾಲ್ಕು ದಿನದ ಹಿಂದೆ ಭದ್ರಾ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

cgdfg

ನಟಿ ಪಾಯಲ್ ಘೋಷ್ ಮೇಲೆ ಆ್ಯಸಿಡ್ ದಾಳಿಗೆ ಯತ್ನ

ಪುತ್ತೂರು ನಗರ ಪೊಲೀಸ್ ಠಾಣೆ

ಪುತ್ತೂರು:ಹೋಟೆಲ್ ನಲ್ಲಿ ಭಿನ್ನಕೋಮಿನ ಯವಕ-ಯುವತಿಗೆ ಹಲ್ಲೆ ಆರೋಪ:ಹಿಂದೂಸಂಘಟನೆಯ ಇಬ್ಬರ ಬಂಧನ

ಮುಂದಿನ ಚುನಾವಣೆಗೆ ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಕುಮಾರಸ್ವಾಮಿ

ಮುಂದಿನ ಚುನಾವಣೆಗೆ ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಕುಮಾರಸ್ವಾಮಿ

ಕಿಟ್ಟಿ ‘ಗೌಳಿ’ಗೆ ಮುಹೂರ್ತ: ಪಾವನಾ ನಾಯಕಿ

ಕಿಟ್ಟಿ ‘ಗೌಳಿ’ಗೆ ಮುಹೂರ್ತ: ಪಾವನಾ ಗೌಡ ನಾಯಕಿ

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್!

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್!

ಕೊಚ್ಚೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ

ಕೊಚ್ಚೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರ ಗೋವಾದ ಶ್ರೀರುದ್ರೇಶ್ವರ ದೇವಸ್ಥಾನಕ್ಕೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಭೇಟಿ

ಉತ್ತರ ಗೋವಾದ ಶ್ರೀರುದ್ರೇಶ್ವರ ದೇವಸ್ಥಾನಕ್ಕೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಭೇಟಿ

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

Narendra Giri

ಆತ್ಮಹತ್ಯೆಗೂ ಮೊದಲು ವಿಡಿಯೊ ಮಾಡಿದ್ದರು ಮಹಾಂತ ನರೇಂದ್ರ ಗಿರಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 34,469 ಮಂದಿ ಗುಣಮುಖ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 34,469 ಮಂದಿ ಗುಣಮುಖ

ಪ್ರಿಯಕರನ ಜೊತೆಸೇರಿ ಗಂಡನನ್ನು ಕೊಂದು, ಶವವನ್ನು ತುಂಡರಿಸಿ ಕೆಮಿಕಲ್ ನಿಂದ ನಾಶ ಮಾಡಿದ ಪತ್ನಿ

ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದು, ಶವವನ್ನು ತುಂಡರಿಸಿ ನಾಶ ಮಾಡಿದ ಪತ್ನಿ!

MUST WATCH

udayavani youtube

ನೂತನ ಬಾರ್ ಓಪನ್ ಹಿನ್ನೆಲೆ ಗ್ರಾಮಸ್ಥರಿಂದ ಆಕ್ರೋಶ

udayavani youtube

‘ತಾಸೆದ ಪೆಟ್ಟ್ ಗ್’ ತುಳು ಹಾಡು ಹಾಡಿದ ಮಂಗಳೂರು ಪೊಲೀಸ್ ಆಯುಕ್ತ

udayavani youtube

ರಷ್ಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

ಹೊಸ ಸೇರ್ಪಡೆ

ಬಳಿಘಟ್ಟ ಏತ ನೀರಾವರಿ ಯೋಜನೆ: ಮುಕ್ತಾಯ ಹಂತದಲ್ಲಿ ಪ್ರಥಮ ಹಂತದ ಕಾಮಗಾರಿ

ಬಳಿಘಟ್ಟ ಏತ ನೀರಾವರಿ ಯೋಜನೆ: ಮುಕ್ತಾಯ ಹಂತದಲ್ಲಿ ಪ್ರಥಮ ಹಂತದ ಕಾಮಗಾರಿ

ಉತ್ತರ ಗೋವಾದ ಶ್ರೀರುದ್ರೇಶ್ವರ ದೇವಸ್ಥಾನಕ್ಕೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಭೇಟಿ

ಉತ್ತರ ಗೋವಾದ ಶ್ರೀರುದ್ರೇಶ್ವರ ದೇವಸ್ಥಾನಕ್ಕೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಭೇಟಿ

ನಾಲ್ಕು ದಿನದ ಹಿಂದೆ ಭದ್ರಾ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ನಾಲ್ಕು ದಿನದ ಹಿಂದೆ ಭದ್ರಾ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

cgdfg

ನಟಿ ಪಾಯಲ್ ಘೋಷ್ ಮೇಲೆ ಆ್ಯಸಿಡ್ ದಾಳಿಗೆ ಯತ್ನ

ಬಗರ್‌ಹುಕುಂ ಅರ್ಜಿ ವರ್ಗಾವಣೆ ವಿಳಂಬ

ಬಗರ್‌ಹುಕುಂ ಅರ್ಜಿ ವರ್ಗಾವಣೆ ವಿಳಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.