ಕೋವಿಡ್ 19 : ಪುಟಿನ್ ಬೆಂಬಲಕ್ಕೆ ಮೋದಿ ಧನ್ಯವಾದ


Team Udayavani, Apr 28, 2021, 8:55 PM IST

India, Russia to establish a ‘2+2 ministerial dialogue’ between foreign, defence ministers   

ನವ ದೆಹಲಿ : ಕೋವಿಡ್ 19 ವಿರುದ್ಧದ ಭಾರತದ ಹೋರಾಟದಲ್ಲಿ ರಷ್ಯಾದ ಸಹಾಯ ಮತ್ತು ಬೆಂಬಲಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ(ಏ. 28) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಕೋವಿಡ್ ವಿರುದ‍್ಧದ ಹೋರಾಡಲು ದ್ವಿಪಕ್ಷೀಯ ಕಾರ್ಯತಂತ್ರದ ಸಹಭಾಗಿತ್ವಕ್ಕೆ ಮತ್ತಷ್ಟು ಬಲ ನೀಡಲು  ವಿದೇಶಿ ಮತ್ತು ರಕ್ಷಣಾ ಮಂತ್ರಿಗಳ ನಡುವೆ “2 + 2 ಮಿನಿಸ್ಟ್ರಿಯಲ್ ಡೈಯಲಾಗ್” ನನ್ನು ಸ್ಥಾಪಿಸಲು ಉಭಯ ನಾಯಕರು ಒಪ್ಪಿಕೊಂಡಿದ್ದಾರೆ.

ಓದಿ : ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಮತ್ತೆ 15 ದಿನ ಲಾಕ್ಡೌನ್ ವಿಸ್ತರಣೆ

ಪುಟಿನ್ ಅವರೊಂದಿಗಿನ ದೂರವಾಣಿ ಸಂಭಾಷಣೆಯ ನಂತರ ಸರಣಿ ಟ್ವೀಟ್‌ಗಳಲ್ಲಿ ಮಾಹಿತಿ ಹಂಚಿಕೊಂಡ ಮೋದಿ, ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸಲಾಗಿದ್ದು, ವಿಶೇಷವಾಗಿ ಬಾಹ್ಯಾಕಾಶ ಪರಿಶೋಧನೆ ಮತ್ತು ಇಂಧನ ಕ್ಷೇತ್ರದಲ್ಲಿನ ನವೀಕರಣ, ಹೈಡ್ರೋಜನ್, ಆರ್ಥಿಕತೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಲಾಯಿತು ಎಂದಿದ್ದಾರೆ.

“ನನ್ನ ಸ್ನೇಹಿತ ಅಧ್ಯಕ್ಷ ಪುಟಿನ್ ಅವರೊಂದಿಗೆ ಇಂದು ಉತ್ತಮ ಸಂಭಾಷಣೆ ನಡೆಸಿದ್ದೇವೆ. ಹೆಚ್ಚುತ್ತಿರುವ ಕೋವಿಡ್ 19 ಪರಿಸ್ಥಿತಿಯನ್ನು ನಾವು ಚರ್ಚಿಸಿದ್ದೇವೆ. ಸಾಂಕ್ರಾಮಿಕ ರೋಗದ ವಿರುದ್ಧ ಭಾರತದ ಹೋರಾಟದಲ್ಲಿ ರಷ್ಯಾದ ಸಹಾಯ ಮತ್ತು ಬೆಂಬಲಕ್ಕಾಗಿ ನಾನು ಅಧ್ಯಕ್ಷ ಪುಟಿನ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಕೋವಿಡ್ ಲಸಿಕೆಯಾದ ಸ್ಪುಟ್ನಿಕ್-ವಿ ನನ್ನು ಭಾರತಕ್ಕೆ ಒದಗಿಸುವುದಾಗಿ ರಷ್ಯಾ ಹೇಳಿದ್ದು, ಇತ್ತ ಕೇಂದ್ರ ಸರ್ಕಾರ ಕೂಡ ಸ್ಪುಟ್ನಿಕ್ ವಿ ಬಳಕೆಗೆ ಅನುಮೋದಿಸಿದೆ.

ಓದಿ : ಕಾರಿನ ಟೈರ್ ಪಂಕ್ಚರ್ ಹಾಕುವ ವಿಡಿಯೋ ಮಾಡಿಸಿ ಪಬ್ಲಿಸಿಟಿ ಪಡೆಯೋದಲ್ಲ : ಶಾಸಕ ಸಾರಾ ಮಹೇಶ್

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.