ದೇಶದಲ್ಲಿಂದು 3,11,170 ಕೋವಿಡ್ ಪಾಸಿಟಿವ್, 3,62,437 ಮಂದಿ ಡಿಸ್ಚಾರ್ಜ್
Team Udayavani, May 16, 2021, 10:51 AM IST
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,11,170 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ,. ಅಲ್ಲದೆ ಸೋಂಕಿನಿಂದ, 4,077 ಮಂದಿ ಮೃತಪಟ್ಟಿದ್ದಾರೆ. ಇನ್ನು 3,62,437 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಪಾಸಿಟಿವ್ ಆದವರಿಗಿಂತ ಇಂದು ಡಿಸ್ಚಾರ್ಜ್ ಆದವರ ಸಂಖ್ಯೆ ಹೆಚ್ಚಿದೆ.
ದೇಶದಲ್ಲಿ ಈವರೆಗೆ ಕೋವಿಡ್ ಸೋಂಕಿಗೊಳಗಾದವರ ಒಟ್ಟು ಸಂಖ್ಯೆ 2,46,84,077ಕ್ಕೆ ಏರಿಕೆಯಾಗಿದೆ. ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,07,95,335ಕ್ಕೆ ಏರಿಕೆಯಾಗಿದೆ.
ಒಟ್ಟು 2,70,284 ಮಂದಿ ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದಂತಾಗಿದೆ. ದೇಶದಲ್ಲಿ ಸದ್ಯ 36,18,458 ಆ್ಯಕ್ಟಿವ್ ಕೇಸ್ಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ