ಎಚ್ಚರ ಅಗತ್ಯ..! ದೇಶದಲ್ಲಿ ಮತ್ತೆ ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ!


Team Udayavani, Jul 1, 2021, 10:55 AM IST

ಎಚ್ಚರ ಅಗತ್ಯ..! ದೇಶದಲ್ಲಿ ಮತ್ತೆ ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ!

ಹೊಸದಿಲ್ಲಿ: ಸತತ ಇಳಿಮುಖ ಕಾಣುತ್ತಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇದೀಗ ತುಸು ಏರಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 48,786 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಕೇಂದ್ರ  ಆರೋಗ್ಯ ಇಲಾಖೆ ನೀಡಿದ ಮಾಹಿತಿಯಂತೆ, ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 61,588 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 5,23,257 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ದೇಶದ ರಿಕವರಿ ರೇಟ್ 96.97 ಇದೆ.

ಈ ಅವಧಿಯಲ್ಲಿ ದೇಶದಲ್ಲಿ 1005 ಮಂದಿ ಕೋವಿಡ್ ಸೋಂಕಿತರು ಮರಣ ಹೊಂದಿದ್ದಾರೆ. ಉತ್ತರಾಖಂಡ್ ರಾಜ್ಯದಲ್ಲಿ ಹೆಚ್ಚಿನ ಸಾವು ಸಂಭವಿಸಿದೆ (221). ಕೇರಳ ರಾಜ್ಯದಲ್ಲಿ 142 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಕೋವಿಡ್ 19: ಜುಲೈ 16ರವರೆಗೂ ರಾಜ್ಯದಲ್ಲಿ ಭಾಗಶಃ ಲಾಕ್ ಡೌನ್ ವಿಸ್ತರಣೆ: ಒಡಿಶಾ ಸರ್ಕಾರ

ಕೇರಳದಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಕಂಡು ಬರುತ್ತಿದೆ. ದಕ್ಷಿಣದ ಈ ರಾಜ್ಯದಲ್ಲಿ 13,658 ಮಂದಿಗೆ ಸೋಂಕು ತಾಗಿರುವುದು ದೃಢವಾಗಿದೆ. ಮಹಾರಾಷ್ಟ್ರದಲ್ಲಿ 9771 ಮಂದಿಗೆ, ತಮಿಳುನಾಡಿನಲ್ಲಿ  4506 ಮಂದಿಗೆ ಕೋವಿಡ್ ದೃಢವಾಗಿದೆ. ಆಂಧ್ರ ಪ್ರದೇಶದಲ್ಲಿ 3797 ಮತ್ತು ಕರ್ನಾಟಕದಲ್ಲಿ 3382 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.