5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

Team Udayavani, Oct 27, 2021, 10:47 PM IST

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಭುವನೇಶ್ವರ: ಭಾರತವು ಬುಧವಾರದಂದು ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. 5000 ಕಿ.ಮೀ ದೂರದವರೆಗಿನ ಶತ್ರುವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಬಲ್ಲ ಈ ಕ್ಷಿಪಣಿಯನ್ನು ಒಡಿಶಾದ ಅಬ್ದುಲ್‌ ಕಲಾಂ ದ್ವೀಪದಿಂದ ಸಂಜೆ 7.50ಕ್ಕೆ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.

ಅಗ್ನಿ 5 ಕ್ಷಿಪಣಿಯು 3 ಹಂತದ ಘನ ಇಂಧನ ಇಂಜಿನ್‌ ಹೊಂದಿದೆ. ಶತ್ರುವಿನ ಸ್ಥಳದ ಮೇಲೆ ನಿಖರ ದಾಳಿ ಮಾಡುವ ಸಾಮರ್ಥ್ಯ ಇದಕ್ಕಿದೆ.

ಡಿಆರ್‌ಡಿಒ ನಿರ್ಮಿಸಿರುವ ಈ ಕ್ಷಿಪಣಿಯನ್ನು ಈ ಹಿಂದೆ ಏಳು ಬಾರಿ ಪರೀಕ್ಷಿಸಲಾಗಿದೆ. 2018ರ ಡಿಸೆಂಬರ್‌ 10ರಂದು ಕೊನೆಯ ಪರೀಕ್ಷೆ ನಡೆಸಲಾಗಿತ್ತು.

ಇದನ್ನೂ ಓದಿ:ಸಿಎಂ ತೀರ್ಥಕ್ಷೇತ್ರಗಳ ಪಟ್ಟಿಗೆ “ಅಯೋಧ್ಯೆ’ ಸೇರ್ಪಡೆ

ಜಲಾಂತರ್ಗಾಮಿಗಳಿಂದಲೂ ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸುವ ವ್ಯವಸ್ಥೆಯನ್ನು ಭಾರತ ಸಿದ್ಧಪಡಿಸುತ್ತಿದ್ದು, ಸಂಭಾವ್ಯ ಸವಾಲುಗಳನ್ನು ಎದುರಿಸಲು ಸಜ್ಜಾಗುತ್ತಿದೆ.

ಈ ಕ್ಷಿಪಣಿಯು ಏಷ್ಯಾವನ್ನು ಇಡಿಯಾಗಿ, ಯೂರೋಪ್ ಮತ್ತು ಆಫ್ರಿಕಾದ ಕೆಲ ಭಾಗಗಳನ್ನು ಗುರಿಯಾಗಿಸಬಲ್ಲದು. ಈ ಕ್ಷಿಪಣಿಯು ಬಳಸುವ ಎಂಜಿನ್ ಸಹ ವೈಶಿಷ್ಟ್ಯಪೂರ್ಣವಾದುದು. ಎಂಐಆರ್​ವಿ  ತಂತ್ರಜ್ಞಾನದ ಈ ಎಂಜಿನ್​ ಬಳಸಿ ಉಡಾಯಿಸಿದ ಕ್ಷಿಪಣಿಯು ಹಲವು ಗುರಿಗಳನ್ನು ಏಕಕಾಲಕ್ಕೆ ಧ್ವಂಸ ಮಾಡಬಲ್ಲದು.

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

arrested

Salman Khan ನಿವಾಸಕ್ಕೆ ಫೈರಿಂಗ್‌: ಶಂಕಿತ ಇಬ್ಬರ ಬಂಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.