450 ಕಿ.ಮೀ. ದೂರ ವ್ಯಾಪ್ತಿಯ ಬ್ರಹ್ಮೋಸ್ ಕ್ಷಿಪಣಿ ಯಶಸ್ವೀ ಪರೀಕ್ಷೆ
Team Udayavani, Mar 11, 2017, 5:37 PM IST
ಹೊಸದಿಲ್ಲಿ : ಭಾರತ ಇಂದು ಶನಿವಾರ 450 ಕಿ.ಮೀ. ದೂರ ವ್ಯಾಪ್ತಿಯ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಉಡಾವಣೆಯನ್ನು ಅಧಿಕಾರಿಗಳು “ಟೆಕ್ಸ್ಟ್ ಬುಕ್ ಲಾಂಚ್’ ಎಂದು ಕರೆದಿದ್ದಾರೆ.
ಇಂದು ಶನಿವಾರ ಬೆಳಗ್ಗೆ 11.30ರ ಹೊತ್ತಿಗೆ ಒಡಿಶಾ ದೂರ ಕರಾವಳಿಯಲ್ಲಿನ ಸಂಯುಕ್ತ ಪರೀಕ್ಷಾ ವಲಯದಿಂದ ಸೂಪರ್‌ಸೋನಿಕ್ ಕ್ರೂಯಿಸ್ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾಯಿಸಲಾಯಿತು.
ಈಗಿನ ಬ್ರಹ್ಮೋಸ್ ಕ್ಷಿಪಣಿಯ ದೂರ ವ್ಯಾಪ್ತಿಯು 290 ಕಿ.ಮೀ.ನದ್ದಾಗಿದೆ. ಇಂದು ಪರೀಕ್ಷಾರ್ಥವಾಗಿ ಉಡಾಯಿಸಲಾಗಿರುವ 450 ಕಿ.ಮೀ. ದೂರ ವ್ಯಾಪ್ತಿಯ ಕ್ಷಿಪಣಿಯ ಪರೀಕ್ಷೆಯು ಇತಿಹಾಸದಲ್ಲೇ ಮೊದಲನೇಯದ್ದಾಗಿದೆ; ಇದರಿಂದ ಅತ್ಯಂತ ದೂರದಿಂದಲೇ ಶತ್ರು ಗುರಿಯನ್ನು ಕರಾರುವಾಕ್ ಆಗಿ ಭೇದಿಸುವುದು ಸಾಧ್ಯವಾಗಲಿದೆ ಎಂದು ಬ್ರಹ್ಮೋಸ್ ಏರೋಸ್ಪೇಸ್ ಹೇಳಿಕೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ
ರಾಹುಲ್ ಗಾಂಧಿ ಆದ್ಯತೆಯ ಆಯ್ಕೆ : ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಹೇಳಿಕೆ
MUST WATCH
ಹೊಸ ಸೇರ್ಪಡೆ
ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ
ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ
ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ