ಅಮೇಠಿಯಲ್ಲಿ 7.47 ಲಕ್ಷ ಕಲಾಶ್ನಿಕೋವ್ ಅಸಾಲ್ಟ್ ರೈಫಲ್ ಉತ್ಪಾದನೆ
Team Udayavani, Feb 14, 2019, 10:39 AM IST
ಹೊಸದಿಲ್ಲಿ : ಭಾರತ, ರಶ್ಯದ ನೆರವಿನಲ್ಲಿ, ಉತ್ತರ ಪ್ರದೇಶದ ಅಮೇಠಿ ಸಮೀಪ ನಿರ್ಮಿಸಲ್ಪಡುವ ಶಸ್ತ್ರಾಸ್ತ್ರ ಉತ್ಪಾದನೆ ಕಾರ್ಖಾನೆಯಲ್ಲಿ 7.45 ಲಕ್ಷ ಕಲಾಶ್ನಿಕೋವ್ ಸರಣಿಯ ಅಸಾಲ್ಟ್ ರೈಫಲ್ಗಳನ್ನು ಉತ್ಪಾದಿಸಲಿದೆ.
ಭಾರತೀಯ ಸೇನೆಗಾಗಿ 7.47 ಲಕ್ಷ ಕಲಾಶ್ನಿಕೋವ್ ಅಸಾಲ್ಟ್ ರೈಫಲ್ಗಳನ್ನು ಉತ್ಪಾದಿಸುವ ಪ್ರಸ್ತಾವಕ್ಕೆ ಶಸ್ತ್ರಾಸ್ತ್ರ ಉತ್ಪಾದನೆ ಕಾರ್ಖಾನೆ ಮಂಡಳಿ ಮತ್ತು ರಶ್ಯದ ಜಂಟಿ ಸಹೋದ್ಯಮ ಸಂಸ್ಥೆಗೆ ಪ್ರಧಾನಿ ನರೇಂದ್ರ ಮೋದಿ ಸರಕಾರ ಅನುಮೋದನೆ ನೀಡಿದೆ.
ನಿನ್ನೆ ಬುಧವಾರ ಪ್ರಧಾನಿ ಮೋದಿ ಸರಕಾರ ಈ ಪ್ರಸ್ತಾವಕ್ಕೆ ಅನುಮೋದನೆ ನೀಡಿರುವುದನ್ನು ಎಎನ್ಐ ಸುದ್ದಿ ಸಂಸ್ಥೆ ದೃಢೀಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?