ಟಾಪ್ 5ರಲ್ಲಿ ಭಾರತ
Team Udayavani, Jan 22, 2019, 1:52 AM IST
ಹೊಸದಿಲ್ಲಿ: ವಿಶ್ವದಲ್ಲಿ ಅತಿ ಹೆಚ್ಚು ನೈಜ ಬಡ್ಡಿ ದರ ಇರುವ ಟಾಪ್ 5 ರಾಷ್ಟ್ರಗಳ ಸಾಲಿಗೆ ದಕ್ಷಿಣ ಏಷ್ಯಾದ ರಾಷ್ಟ್ರಗಳಾದ ಭಾರತ, ಪಾಕಿಸ್ಥಾನ ಮತ್ತು ಶ್ರೀಲಂಕಾ ಸೇರ್ಪಡೆಗೊಂಡಿವೆ. ವಾರ್ಷಿಕ ಶೇ. 6.2ರಷ್ಟು ನೈಜ ಬಡ್ಡಿ ದರ ಹೊಂದಿರುವ ಶ್ರೀಲಂಕಾ ಮೊದಲ ಸ್ಥಾನದಲ್ಲಿದ್ದರೆ, ಅನಂತರದ ಸ್ಥಾನಗಳಲ್ಲಿ ಈಜಿಪ್ಟ್ (ಶೇ. 4.8), ಪಾಕಿಸ್ಥಾನ (ಶೇ. 4.3), ಭಾರತ (ಶೇ. 4.3) ಮತ್ತು ಟರ್ಕಿ (ಶೇ. 3.7) ದೇಶಗಳಿವೆ. ಭಾರತದಲ್ಲಿ ನೈಜ ಬಡ್ಡಿದರ ಹೆಚ್ಚಾಗಿರುವುದನ್ನು ಈಗಾಗಲೇ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಗಂಭೀರವಾಗಿ ಪರಿಗಣಿಸಿದ್ದಾರೆ. ಹಾಗಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ವತಿಯಿಂದ ಮುಂದಿನ ತಿಂಗಳು ಬಡ್ಡಿ ಕಡಿತದ ಹೊಸ ಆದೇಶ ಹೊರಬೀಳುವ ನಿರೀಕ್ಷೆಯಿದೆ ಎಂದು ಭಾರತದ ಆರ್ಥಿಕ ತಜ್ಞರು ನಿರೀಕ್ಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ