
27 ವರ್ಷಗಳ ಬಳಿಕ “Miss World”ಗೆ ಭಾರತ ಆತಿಥ್ಯ
- ನವೆಂಬರ್‌ನಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ
Team Udayavani, Jun 9, 2023, 7:25 AM IST

ನವದೆಹಲಿ: ಬರೋಬ್ಬರಿ 27 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯ ಆತಿಥ್ಯ ವಹಿಸುವ ಅವಕಾಶ ಭಾರತಕ್ಕೆ ದೊರೆತಿದೆ. ಪ್ರಸಕ್ತ ವರ್ಷದ ಮಿಸ್ ವರ್ಲ್ಡ್ ಸ್ಪರ್ಧೆ ಭಾರತದಲ್ಲೇ ನಡೆಯಲಿದೆ.
ಭಾರತವು ಈ ಹಿಂದೆ ಅಂತಾರಾಷ್ಟ್ರೀಯ ಸ್ಪರ್ಧೆಯ ಆತಿಥ್ಯ ವಹಿಸಿದ್ದು 1996ರಲ್ಲಿ. ಅದಾದ ಬಳಿಕ ಇದೇ ಮೊದಲ ಬಾರಿಗೆ ದೇಶದಲ್ಲಿ ಮಿಸ್ ವರ್ಲ್ಡ್ ಆಯೋಜನೆಯಾಗಲಿದೆ. 71ನೇ ಆವೃತ್ತಿಯ ಸೌಂದರ್ಯ ಸ್ಪರ್ಧೆಯು ನವೆಂಬರ್ ತಿಂಗಳಲ್ಲಿ ನಡೆಯಲಿದ್ದು, ದಿನಾಂಕ ಇನ್ನೂ ನಿಗದಿಯಾಗಿಲ್ಲ.
ಗುರುವಾರ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದ ಮಿಸ್ ವವರ್ಲ್ಡ್ ಸಂಸ್ಥೆಯ ಸಿಇಒ ಜೂಲಿಯಾ ಮೋರ್ಲೆ, “71ನೇ ಮಿಸ್ ವರ್ಲ್ಡ್ ಫೈನಲ್ ಭಾರತದಲ್ಲಿ ನಡೆಯಲಿದೆ ಎಂದು ಹೇಳಲು ನಾವು ಸಂತೋಷ ಪಡುತ್ತೇನೆ. ಒಂದು ತಿಂಗಳ ಕಾಲ ಈ ಕಾರ್ಯಕ್ರಮ ನಡೆಯಲಿದ್ದು, ಸುಮಾರು 130 ದೇಶಗಳ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಪ್ರತಿಭಾ ಪ್ರದರ್ಶನ, ಕ್ರೀಡಾ ಸವಾಲುಗಳು, ದತ್ತಿ ಕಾರ್ಯಕ್ರಮಗಳಲ್ಲೂ ಇವರು ಭಾಗಿಯಾಗಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ” ಎಂದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kerala: ಯೋಧನನ್ನು ಅಪಹರಿಸಿ ಹಲ್ಲೆ ನಡೆಸಿದ ಪಿಎಫ್ ಐ ಕಾರ್ಯಕರ್ತರು…ವಿಡಿಯೋ ವೈರಲ್

Self Harming: ಬಿಜೆಪಿ ಶಾಸಕರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ 24 ರ ಯುವಕ

PM Modi: ಕಾಂಗ್ರೆಸ್ ಪಕ್ಷ ನಿಷ್ಪ್ರಯೋಜಕ ತುಕ್ಕು ಹಿಡಿದ ಕಬ್ಬಿಣ: ಪ್ರಧಾನಿ ಮೋದಿ ವಾಗ್ದಾಳಿ

C-295 Aircraft: ಸೇನೆಗೆ ಮತ್ತಷ್ಟು ಬಲ: ಭಾರತೀಯ ವಾಯುಪಡೆಗೆ ‘C-295’ ಸರಕು ವಿಮಾನ ಸೇರ್ಪಡೆ

Goa: ಮೀಸಲಾತಿ ನೀಡಿ ಮಹಿಳೆಯರಿಗೆ ಗೌರವ ನೀಡುವ ಕೆಲಸ ಬಿಜೆಪಿ ಮಾಡಿದೆ: ಗೋವಾ ಸಿಎಂ
MUST WATCH
ಹೊಸ ಸೇರ್ಪಡೆ

Thothapuri 2; ಇದು ಎಲ್ಲರಿಗೂ ರುಚಿಸುವ ತೋತಾಪುರಿ: ನಟ ಜಗ್ಗೇಶ್ ಮಾತು

Kerala: ಯೋಧನನ್ನು ಅಪಹರಿಸಿ ಹಲ್ಲೆ ನಡೆಸಿದ ಪಿಎಫ್ ಐ ಕಾರ್ಯಕರ್ತರು…ವಿಡಿಯೋ ವೈರಲ್

Channapatna: ಕಳೆದ ವರ್ಷ ಅತಿವೃಷ್ಟಿ; ಈ ಬಾರಿ ಅನಾವೃಷ್ಟಿ!

Cauvery issue; ಮೈಸೂರಿನಲ್ಲಿ ಜನತಾ ದರ್ಶನಕ್ಕೂ ತಟ್ಟಿದ ಕಾವೇರಿ ಹೋರಾಟದ ಬಿಸಿ!

Asian Games: ಸ್ವರ್ಣ ಗೆದ್ದ ಭಾರತದ ವನಿತಾ ಕ್ರಿಕೆಟ್ ತಂಡ; ಲಂಕಾಗೆ ರಜತ ಗೌರವ