ವಿದೇಶದಲ್ಲಿ ಸಿಲುಕಿರುವ ಭಾರತೀಯರು ಮೇ. 7ರಿಂದ ಸ್ವದೇಶಕ್ಕೆ

Team Udayavani, May 5, 2020, 5:56 PM IST

ವಿದೇಶದಲ್ಲಿ ಸಿಲುಕಿರುವ ಭಾರತೀಯರು ಮೇ. 7ರಿಂದ ಸ್ವದೇಶಕ್ಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಕೋವಿಡ್ ವೈರಸ್ ಸಂಬಂಧಿತ ಲಾಕ್ ಡೌನ್ ಕಾರಣದಿಂದ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಪ್ರಕ್ರಿಯೆ ಮೇ 7ರಿಂದ ಆರಂಭವಾಗಲಿದೆ ಎಂದು ಕೇಂದ್ರ ಸರಕಾರ ಸೋಮವಾರ ಸ್ಪಷ್ಟಪಡಿಸಿದೆ.

ಹಂತ ಹಂತವಾಗಿ ಭಾರತೀಯರನ್ನು ಕರೆತರಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ವಿಮಾನ ಹಾಗೂ ನೌಕೆಗಳನ್ನು ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೆ, ಪಾವತಿ-ಆಧಾರದಲ್ಲಿ ಈ ಸೇವೆ ನೀಡಲಾಗುತ್ತದೆ.

ಕರೆತರುವ ಮುನ್ನ ಎಲ್ಲ ಪ್ರಯಾಣಿಕರನ್ನೂ ವೈದ್ಯಕೀಯ ಸ್ಕ್ರೀನಿಂಗ್‌ಗೆ ಒಳಪಡಿಸಲಾಗುತ್ತದೆ. ಕೋವಿಡ್ 19 ವೈರಸ್ ಸೋಂಕಿನ ಯಾವುದೇ ಲಕ್ಷಣ ಕಂಡುಬಾರದೇ ಇರುವವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ವಿದೇಶದಲ್ಲಿ ಸಿಲುಕಿರುವಂಥ ಭಾರತೀಯರ ಪಟ್ಟಿಯನ್ನು ರಾಯಭಾರ ಕಚೇರಿಗಳು ಹಾಗೂ ಹೈಕಮಿಷನ್‌ಗಳು ಸಿದ್ಧಪಡಿಸುತ್ತಿವೆ. ಮೇ 7ರಿಂದ ಹಂತಹಂತವಾಗಿ ವಿಮಾನ ಹಾಗೂ ನೌಕೆಗಳ ಮೂಲಕ ಭಾರತೀಯರನ್ನು ಕರೆತರುತ್ತೇವೆ ಎಂದು ಸರಕಾರ ಹೇಳಿದೆ.

ಭಾರತಕ್ಕೆ ಬಂದು ತಲುಪುತ್ತಿದ್ದಂತೆ, ಎಲ್ಲ ಪ್ರಯಾಣಿಕರೂ ಆರೋಗ್ಯ ಸೇತು ಅಪ್ಲಿಕೇಷನ್‌ ಅನ್ನು ಡೌನ್‌ ಲೋಡ್‌ ಮಾಡಿಕೊಳ್ಳಬೇಕು. ಅನಂತರ ಅವರನ್ನು ಮತ್ತೂಮ್ಮೆ ಸ್ಕ್ರೀನಿಂಗ್‌ಗೆ ಒಳಪಡಿಸಲಾಗುತ್ತದೆ.

ಬಳಿಕ ಆಯಾ ರಾಜ್ಯ ಸರಕಾರಗಳು ಆಸ್ಪತ್ರೆಯಲ್ಲಿ ಅಥವಾ ಬೇರೆಡೆ 14 ದಿನಗಳ ಕಾಲ ಅವರೆಲ್ಲರನ್ನೂ ಪಾವತಿ ಆಧಾರದಲ್ಲಿ ಕ್ವಾರಂಟೈನ್‌ಗೆ ಕಳುಹಿಸಬೇಕು. 14 ದಿನಗಳ ಕ್ವಾರಂಟೈನ್‌ ಅವಧಿ ಮುಗಿದ ಬಳಿಕ ಅವರನ್ನು ಸೋಂಕಿನ ಪರೀಕ್ಷೆಗೆ ಒಳಪಡಿಸಬೇಕು.

ವರದಿ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದೂ ಸೂಚಿಸಲಾಗಿದೆ. ಈ ಎಲ್ಲ ಪ್ರಕ್ರಿಯೆಗಳನ್ನು ನಡೆಸಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಈಗಾಗಲೇ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಲಾಗಿದೆ ಎಂದೂ ಕೇಂದ್ರ ಸರಕಾರ ಹೇಳಿದೆ.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.