ಬೃಹತ್ ಆಹಾರ ಧಾನ್ಯ ದಾಸ್ತಾನು ಚಿಂತನೆ; ಜಾಗತಿಕ ಬಿಕ್ಕಟ್ಟುಗಳ ಹಿನ್ನೆಲೆಯಲ್ಲಿ ಕ್ರಮ
Team Udayavani, Dec 6, 2022, 5:50 AM IST
ಹೊಸದಿಲ್ಲಿ: ದೇಶದ ನಾಗರಿಕರಿಗೆ ಅರ್ಹರಿಗೆ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜಗತ್ತಿನಲ್ಲಿಯೇ ಅತೀ ಬೃಹತ್ ಪ್ರಮಾಣದ ಆಹಾರ ಸಂಗ್ರಹಣ ಯೋಜನೆ ಹಮ್ಮಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವಕೃಷಿ ಸಚಿವಾಲಯ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಆಹಾರ ಸಂಸ್ಕರಣ ಇಲಾಖೆಗಳ ಯೋಜನೆಗಳನ್ನು ವಿಲೀನಗೊಳಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿ, ಹೆಚ್ಚುತ್ತಿರುವ ಆಹಾರ ಉತ್ಪನ್ನಗಳ ಬೆಲೆ, ರಾಜಕೀಯ ಬೆಳವಣಿಗೆಗಳ ಏರಿಳಿತಗಳನ್ನು ಗಮನಿಸಿರುವ ಕೇಂದ್ರ ಸರಕಾರ ಈ ತೀರ್ಮಾನಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಉಕ್ರೇನ್ ಮೇಲಿನ ದಾಳಿಯಿಂದಾಗಿದ ಈಗಾಗಲೇ ಆಹಾರ ಪೂರೈಕೆಯ ಸರಪಳಿ ಜಗತ್ತಿನ ಕೆಲವು ಹಂತಗಳಲ್ಲಿ ತಪ್ಪಿ ಹೋಗಿ ಬೆಲೆಯ ಏರಿಕೆಗೆ ಕೂಡ ಕಾರಣವಾಗಿದೆ. ದೇಶದಲ್ಲಿ ಆಹಾರ ಧಾನ್ಯಗಳ ಸಂಗ್ರಹಣೆಗೆ ಸಾಮರ್ಥ್ಯದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ಹೆಜ್ಜೆಗಳನ್ನು ಇರಿಸಿದೆ ಎಂದು ಕೃಷಿ ಆರ್ಥಿಕ ತಜ್ಞ ಅಶೋಕ್ ಗುಲಾಟಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಪ್ ಕೌನ್ಸಿಲರ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್
ಕೇರಳದ ಪೆಟ್ ಶಾಪ್ ನಲ್ಲಿ ನಾಯಿಮರಿ ಕಳ್ಳತನ; ಉಡುಪಿ ಮೂಲದ ಇಬ್ಬರು ವಿದ್ಯಾರ್ಥಿಗಳ ಬಂಧನ
ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ; ತುರ್ತು ಲ್ಯಾಂಡಿಂಗ್
ಮುಂಬಯಿಯಲ್ಲಿ ತಾಲಿಬಾನ್ ದಾಳಿ: ಎನ್ ಐಎಗೆ ಬೆದರಿಕೆ ಮೇಲ್
ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ
ಆಪ್ ಕೌನ್ಸಿಲರ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್