India 122 ವರ್ಷದಲ್ಲೇ ಅತ್ಯಂತ ಕಡಿಮೆ ಮಳೆ
Team Udayavani, Sep 1, 2023, 11:45 PM IST
ಹೊಸದಿಲ್ಲಿ: ದೇಶದಲ್ಲಿ 122 ವರ್ಷಗಳ ಬಳಿಕ ಆಗಸ್ಟ್ನಲ್ಲಿ ಇದೇ ಮೊದಲ ಬಾರಿಗೆ ಅತ್ಯಂತ ಕಡಿಮೆ ಮಳೆ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.
1901ರಲ್ಲಿ ಆಗಸ್ಟ್ ಮಾಸದ 20 ದಿನಗಳು ದೇಶಾದ್ಯಂತ ಮಳೆಯೇ ಇರಲಿಲ್ಲ! ಆ ಬಳಿಕ ಈಗ ಆಗಸ್ಟ್ ಮಾಸದಲ್ಲಿ ದೇಶಾದ್ಯಂತ ಕೇವಲ ಸರಾಸರಿ 161.7 ಮಿ.ಮೀಟರ್ನಷ್ಟು ಮಾತ್ರ ಮಳೆಯಾಗಿದೆ.
ಇದು ಸಾಮಾನ್ಯ ಮಳೆ ಪ್ರಮಾಣಕ್ಕಿಂತಲೂ ಶೆ.36ರಷ್ಟು ಕಡಿಮೆಯಾಗಿದೆ ಎಂದು ತಿಳಿಸಿದೆ.
ಇನ್ನು ಸೆಪ್ಟಂಬರ್ನಲ್ಲಿ ಮಳೆಯ ಪ್ರಮಾಣ ಸಾಮಾನ್ಯವಾಗಿರುವ ನಿರೀಕ್ಷೆ ಇದೆ ಎಂದೂ ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ