ಕೋವಿಡ್ ವಿರುದ್ಧ ಹೋರಾಟಕ್ಕಿಳಿದ ವಾಯುಪಡೆಯ ಚಿನೂಕ್‌ ಹೆಲಿಕಾಪ್ಟರ್‌ಗಳು

Team Udayavani, May 30, 2020, 9:53 AM IST

ಕೋವಿಡ್ ವಿರುದ್ಧ ಹೋರಾಟಕ್ಕಿಳಿದ ವಾಯುಪಡೆಯ ಚಿನೂಕ್‌ ಹೆಲಿಕಾಪ್ಟರ್‌ಗಳು

ಭಾರತೀಯ ವಾಯುಪಡೆಯ ಅತ್ಯಾಧುನಿಕ ಸಿಎಚ್‌-47ಎಫ್‌ ಹೆವಿಲಿಫ್ಟ್‌ ಹೆಲಿಕಾಪ್ಟರ್‌ಗಳು ಈಗ ಕೋವಿಡ್ ವಿರುದ್ಧದ ಹೋರಾಟದ ಕಣಕ್ಕೆ ಇಳಿದಿವೆ.

ಅರುಣಾಚಲ ಪ್ರದೇಶದ ಎತ್ತ‌ರದ ಸ್ಥಳಗಳಲ್ಲಿರುವ ಸೌಲಭ್ಯ ವಂಚಿತ ಪ್ರದೇಶಗಳಿಗೆ ವಿವಿಧ ಜೀವನಾವಶ್ಯಕ ವಸ್ತುಗಳನ್ನು ಈ ಕಾಪ್ಟರ್‌ಗಳ‌ು ಹೊತ್ತೂಯ್ಯುತ್ತಿವೆ.

ಅಮೆರಿಕ ನಿರ್ಮಿತವಾಗಿರುವ ಬೋಯಿಂಗ್‌ ಚಿನೂಕ್‌ ಹೆಲಿಕಾಪ್ಟರ್‌ಗಳನ್ನು ಕಳೆದ ವರ್ಷ ಎಚ್‌-64 ಅಪಾಚೆ ಟ್ಯಾಂಕ್‌ ಬಸ್ಟರ್‌ಗಳ ಜೊತೆ ಖರೀದಿಸಲಾಗಿತ್ತು.

ಅರುಣಾಚಲದ ಗಡಿ ಪ್ರದೇಶದಿಂದ 25 ಕಿ.ಮೀ ದೂರದಲ್ಲಿರುವ ಮಿಯಾವೊ ಜಿಲ್ಲೆಯಲ್ಲಿನ ಏರ್‌ಫೀಲ್ಡ್‌ನಿಂದ ಅಗತ್ಯ ಸಾಮಗ್ರಿಗಳನ್ನು ಹೊತ್ತ ಚಿನೂಕ್‌ ಹೆಲಿ ಕಾಪ್ಟರ್‌ ಟೇಕ್‌ಆಫ್‌ ಆಗುತ್ತಿರುವ ವಿಡಿಯೋವನ್ನು ಅಲ್ಲಿನ ಮುಖ್ಯಮಂತ್ರಿ ಪೆಮ ಖಂಡು ಟ್ವೀಟ್‌ ಮಾಡಿದ್ದಾರೆ.

ಭಾರತೀಯ ವಾಯುಪಡೆಯ ಚಿನೂಕ್‌ ಹೆಲಿಕಾಪ್ಟರ್‌ 83 ಕ್ವಿಂಟಾಲ್‌ ಅಗತ್ಯ ವಸ್ತುಗಳನ್ನು ಹೊತ್ತು ಮಿಯಾವೋದಿಂದ ಚಾಂಗ್ಲಾಂಗ್‌ ಜಿಲ್ಲೆಯ ವಿಜೋಯ್‌ ನಗರದತ್ತ ಹೊರಟಿದೆ. ದೇವರ ದಯೆಯಿಂದ ವಾತಾವರಣ ತಿಳಿಯಾಗಿದೆ. ಹೀಗಾಗಿ ಕೋವಿಡ್ ಪರಿಸ್ಥಿತಿಯಲ್ಲಿ ಅಗತ್ಯ ವಸ್ತುಗಳನ್ನು ಗ್ರಾಮಗಳಿಗೆ ತಲುಪಿಸಲು ಸಾಧ್ಯವಾಗಿದೆ ಎಂದು ಖಂಡು ಟ್ವೀಟ್‌ನಲ್ಲಿ ಬರೆದಿದ್ದಾರೆ.

ವಿಶೇಷತೆಗಳು?
– ಸಿಎಚ್‌-47ಎಫ್‌ ಹೆವಿಲಿಫ್ಟ್‌ ಹೆಲಿಕಾಪ್ಟರ್‌ ಗರಿಷ್ಠ 11 ಟನ್‌ ಭಾರವನ್ನು ಹೊತ್ತಯ್ಯಬಲ್ಲದು

– ಯುದ್ಧಕ್ಕೆ ಸನ್ನದ್ಧ 54 ಶಸ್ತ್ರಸಜ್ಜಿತ ಯೋಧರು ಇದರೊಳಗೆ ಕುಳಿತುಕೊಳ್ಳಬಹುದು

– ದುರಂತ, ವಿಕೋಪಗಳ ವೇಳೆ ಒಮ್ಮೆಗೆ 24 ರೋಗಿಗಳ ಸ್ಟ್ರೆಚರ್‌ ಕೊಂಡೊಯ್ಯುವ ಸಾಮರ್ಥ್ಯ

– 2019ರ ಮಾರ್ಚ್‌ 25ರಂದು ನಾಲ್ಕು ಚಿನೂಕ್‌ ಕಾಪ್ಟರ್‌ಗಳು ಭಾರತಕ್ಕೆ ಬಂದಿದ್ದವು

– ಪರ್ವತ ಶ್ರೇಣಿ ಹೊಂದಿರುವ ಲಡಾಕ್‌, ಕಾಶ್ಮೀರ, ಈಶಾನ್ಯ ಭಾಗದಲ್ಲಿ ಇದು ಹೆಚ್ಚು ಉಪಯುಕ್ತ

ಟಾಪ್ ನ್ಯೂಸ್

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.