ತುರ್ತು ಪರಿಸ್ಥಿತಿ ಸುದ್ದಿ ಅಲ್ಲಗಳೆದ ಸೇನೆ
Team Udayavani, Mar 31, 2020, 7:10 AM IST
ಕೋವಿಡ್ 19 ವೈರಸ್ ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮುಂದಿನ ತಿಂಗಳಿಂದ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗುತ್ತದೆ ಎಂಬ ಸುದ್ದಿಯನ್ನು ಭಾರತೀಯ ಸೇನೆ ಅಲ್ಲಗಳೆದಿದೆ.
ಏಪ್ರಿಲ್ ತಿಂಗಳ ಮಧ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗುವ ಸಾಧ್ಯತೆಯಿದೆ ಎಂಬ ಸುಳ್ಳಿನಿಂದ ಕೂಡಿದ ಮತ್ತು ದುರುದ್ದೇಶಪೂರಿತ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಂಥ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಸೇನೆಯ ಅಧಿಕಾರಿಗಳು ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಮುನೋತ್ರಿ ಹೆದ್ದಾರಿಯ ಸುರಕ್ಷಾ ಗೋಡೆ ಕುಸಿತ: 10 ಸಾವಿರ ಪ್ರವಾಸಿಗರ ಪರದಾಟ
ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು
ಜ್ಞಾನವಾಪಿ ಶಿವಲಿಂಗದ ಕುರಿತು ಫೇಸ್ಬುಕ್ ಪೋಸ್ಟ್ ಮಾಡಿದ ದೆಹಲಿ ಪ್ರಾಧ್ಯಾಪಕರ ಬಂಧನ
ಭಾರತದಲ್ಲಿದ್ದುಕೊಂಡು ತಿಂಗಳಿಗೆ 25 ಸಾವಿರ ರೂ. ಆದಾಯವಿದ್ದರೆ ಅಗ್ರರು!
ಎಲ್ಲ ಪ್ರಾದೇಶಿಕ ಭಾಷೆಗಳೂ ಪೂಜನೀಯ: ಪ್ರಧಾನಿ ಮೋದಿ