ಯೋಧರಿಗಾಗಿ ಸ್ಮಾರ್ಟ್ ಕ್ಯಾಂಪ್ ನಿರ್ಮಿಸಿದ ಭಾರತೀಯ ಸೇನೆ: ಇದರ ವಿಶೇಷತೆಗಳೇನು ಗೊತ್ತಾ ?


Team Udayavani, Nov 18, 2020, 4:17 PM IST

army-camp

ನವದೆಹಲಿ: ಭಾರತೀಯ ಸೇನೆಯು ತನ್ನ ಯೋಧರಿಗೆ ಪೂರ್ವ ಲಡಾಕ್ ನಲ್ಲಿ ವಾಸಿಸಲು ಅನುಕೂಲವುಳ್ಳ ಅತ್ಯಾಧುನಿಕ ಸೇನಾ ಶಿಬಿರವನ್ನು ಆರಂಭಿಸಿದೆ. ನವೆಂಬರ್ ತಿಂಗಳಲ್ಲಿ ಮೈನಸ್ 30-40 ಡಿಗ್ರಿ  ಮೈಕೊರೆಯುವ ಚಳಿಯಿದ್ದು, ಹಿಮಪಾತ ಕೂಡ ಆಗುವುದರಿಂದ ಯೋಧರ ಹಿತದೃಷ್ಟಿಯಿಂದ ಉತ್ತಮ ಸೌಲಭ್ಯವುಳ್ಳ ವಾಸಿಸುವ ಮನೆಯನ್ನು ಸ್ಥಾಪಿಸಲಾಗಿದೆ ಎಂದು ವರದಿಯಾಗಿದೆ.

ಕಳೆದ ಐದು ತಿಂಗಳಿನಿಂದ ಭಾರತ -ಚೀನಾ ನಡುವೆ,  ಪ್ರಮುಖವಾಗಿ ಪೂರ್ವ ಲಡಾಕ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದ್ದರಿಂದ ಈ ವಿಶೇಷ ಸೌಲಭ್ಯವುಳ್ಳ ಮನೆಗಳನ್ನು ನಿರ್ಮಾಣ ಮಾಡಲಾಗಿದೆ.

ಚಳಿಗಾಲದಲ್ಲಿ ನಿಯೋಜಿಸಲಾಗಿರುವ ಸೈನಿಕರ ಕಾರ್ಯಾಚರಣೆಯ ದಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಮಾತ್ರವಲ್ಲದೆ ಈ ವಲಯದಲ್ಲಿ ನಿಯೋಜಿಸಲಾಗಿರುವ ಎಲ್ಲಾ ಸೈನಿಕರಿಗೆ ಅನುಕೂಲವಾಗುವಂತೆ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಿದೆ ಎಂದು ಭಾರತೀಯ ಸೇನೆಯು ತಿಳಿಸಿದೆ.

ಗಡಿ ನಿಯಂತ್ರಣ ರೇಖೆಯ ಬಳಿ ಚೀನಾ ಹಾಗೂ ಪಾಕ್ ಉದ್ದಟತನ ಮೆರೆಯುತ್ತಿರುವ ಬೆನ್ನಲ್ಲೇ, ಭಾರತೀಯ ಸೇನೆಯು ಚಳಿಗಾಲದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೈನಿಕರನ್ನು ಸ್ಥಳದಲ್ಲಿ ನಿಯೋಜಿಸುತ್ತಿರುವುದು ಮಹತ್ವ ಬೆಳವಣಿಗೆಯೆನಿಸಿದೆ.

ಸಮಗ್ರ ಸೌಲಭ್ಯಗಳನ್ನು ಹೊಂದಿರುವ ಈ  ಸ್ಮಾರ್ಟ್ ಕ್ಯಾಂಪ್‌ಗಳ ನಲ್ಲಿ  ವಿದ್ಯುತ್, ಬಿಸಿ ನೀರು,  ಆರೋಗ್ಯ ಮತ್ತು ನೈರ್ಮಲ್ಯಕ್ಕಾಗಿ ಅತ್ಯಾಧುನಿಕ ಪರಿಕರಗಳಿವೆ. ಚಳಿಗಾಲದಲ್ಲೂ ಬೆಚ್ಚನೆಯ ವಾತಾವರಣ ಕಲ್ಪಿಸುವಂತೆ ಈ ಮನೆಯನ್ನು ನಿರ್ಮಿಸಲಾಗಿದೆ.

ಗಲ್ವಾನ್ ಘರ್ಷಣೆಯ ನಂತರ ಭಾರತ ಮತ್ತು ಚೀನಾ ಗಡಿಯಲ್ಲಿ ಯುದ್ದದ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿ ಎರಡೂ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಸೈನಿಕರನ್ನು ನಿಯೋಜಿಸುತ್ತಿವೆ.

 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.