ಸೇನೆಯ ಭಾರೀ ಕಾರ್ಯಾಚರಣೆ: ಗಡಿ ನುಸುಳುತ್ತಿದ್ದ ನಾಲ್ವರು ಉಗ್ರರ ಹತ್ಯೆ
Team Udayavani, May 27, 2017, 8:56 AM IST
ಶ್ರೀನಗರ: ಸೇನಾ ಪಡೆ ರಾಮ್ ಪುರ್ ಸೆಕ್ಟರ್ನಲ್ಲಿ ಶನಿವಾರ ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಗಡಿ ನುಸುಳುತ್ತಿದ್ದ ಕನಿಷ್ಠ ನಾಲ್ವರು ಉಗ್ರರನ್ನು ಹತ್ಯೆಗೈದಿವೆ. ಇನ್ನೂ ಕೆಲ ಉಗ್ರರು ಇರುವ ಹಿನ್ನಲೆಯಲ್ಲಿ ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿದಿದೆ.
ಇದೇ ವೇಳೆ ಜಮ್ಮುವಿನ ಸೈಮು ತ್ರಾಲ್ ಪ್ರದೇಶದಲ್ಲಿ ಉಗ್ರರ ಅಡಗು ತಾಣದ ಮೇಲೆ ಸೇನಾ ಪಡೆ ದಾಳಿ ನಡೆಸಿದ್ದು ಗುಂಡಿನ ಚಕಮಕಿ ನಡೆಯುತ್ತಿದೆ.
ಶುಕ್ರವಾರ ಉರಿ ಸೆಕ್ಟರ್ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿತ್ತು.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ