ಟಿಇಎಸ್ 45 2021 ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಭಾರತೀಯ ಸೇನೆ

ಟಿಇಎಸ್‌ ನ 90 ಹುದ್ದೆಗಳಿಗೆ, 16.5 ವರ್ಷ ಮತ್ತು 19.5 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

Team Udayavani, Feb 6, 2021, 2:05 PM IST

Indian Army releases notification for 90 posts, 12th pass candidates can apply before this date

ಭಾರತೀಯ ಸೇನಾ ನೇಮಕಾತಿ 2021 : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಎದುರು ನೋಡುತ್ತಿರುವವರಿಗೆ ಸುವರ್ಣಾವಕಾಶವಿದೆ. ಈ ವರ್ಷದ ಜುಲೈ ಅಧಿವೇಶನಕ್ಕಾಗಿ ಭಾರತೀಯ ಸೇನೆಯು 10 + 2 ತಾಂತ್ರಿಕ ಪ್ರವೇಶ ಯೋಜನೆ (ಟಿಇಎಸ್) 45 ನೇಮಕಾತಿ 2021 ಗೆ ಸುಮಾರು 90 ಖಾಲಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ ಸೈಟ್ : joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಓದಿ : ಕೃಷಿ ಸುಧಾರಣೆಯು ದೇಶಿಯ ನೀತಿಯಾಗಿದೆ : ಬ್ರಿಟಿಷ್ ಸರ್ಕಾರ

ಆಸಕ್ತ ಅಭ್ಯರ್ಥಿಗಳು ಮಾರ್ಚ್ 2, 2021 ರೊಳಗೆ 10 + 2 ಟಿಇಎಸ್ 45 ನೇಮಕಾತಿ 2021 ಗೆ ತಮ್ಮ ಆನ್‌ ಲೈನ್ ಅರ್ಜಿಯನ್ನು ಸಲ್ಲಿಸಬೇಕು ಎಂದು ತಿಳಿಸಿದೆ. ಪಿಸಿಎಂ (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ) ವಿಷಯಗಳೊಂದಿಗೆ ತಮ್ಮ 10 + 2 ಪರೀಕ್ಷೆಗಳನ್ನು ತೆರವುಗೊಳಿಸಿದ 12 ನೇ ತರಗತಿಯ ಉತ್ತೀರ್ಣ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಮಾತ್ರ ಭಾರತೀಯ ಸೇನೆಯಲ್ಲಿ ಟಿಇಎಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ನೇಮಕಾತಿ ಪ್ರಕ್ರಿಯೆಯ ಮೂಲಕ ಆಯ್ಕೆಯಾಗುವ ಅಭ್ಯರ್ಥಿಗಳು ನಾಲ್ಕು ವರ್ಷಗಳ ಕಾಲ ಮಿಲಿಟರಿ ತರಬೇತಿಯ ಹಾಗೂ ತಾಂತ್ರಿಕ ತರಬೇತಿಯ ನಂತರ ಸೇನೆಗೆ ಸೇರಲಿದ್ದಾರೆ.

10 + 2 ಟಿಇಎಸ್ 45 ನೇಮಕಾತಿ 2021 ರ ಅರ್ಜಿ ಪ್ರಕ್ರಿಯೆಯು ಫೆಬ್ರವರಿ 1 ರಿಂದ ಪ್ರಾರಂಭವಾಗಿದ್ದು, ಮಾರ್ಚ್ 2 ರ ತನಕ ಇರಲಿದೆ.  ಭಾರತೀಯ ಸೇನೆಯು ಅಧಿಸೂಚಿಸಿರುವ ಟಿಇಎಸ್‌ ನ 90 ಹುದ್ದೆಗಳಿಗೆ, 16.5 ವರ್ಷ ಮತ್ತು 19.5 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸೇನೆ ತಿಳಿಸಿದೆ.

ಓದಿ : ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಧರ್ಮಸ್ಥಳದಿಂದ 25 ಲಕ್ಷ ರೂ. ನಿಧಿ ಸಮರ್ಪಣೆ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.