ಜ.15ಕ್ಕೆ ಸೇನೆಯ ಹೊಸ ಸಮವಸ್ತ್ರ ಅನಾವರಣ


Team Udayavani, Jan 12, 2022, 7:30 AM IST

thumb 1

ನವದೆಹಲಿ: ಭಾರತೀಯ ಸೇನೆಯ ಯೋಧರಿಗೆಂದು ತಯಾರಿಸಲಾಗಿರುವ ನೂತನ ಸಮವಸ್ತ್ರವನ್ನು ಸೇನಾ ದಿನವಾದ ಜ.15ರಂದು ಅನಾವರಣಗೊಳಿಸಲಾಗುವುದು. ನಂತರ ಹಂತ ಹಂತವಾಗಿ ಎಲ್ಲ ಯೋಧರಿಗೆ ವಿತರಿಸಲಾಗುವುದು.

ನೂತನ ಸಮವಸ್ತ್ರ ತಯಾರಿಕೆಗೆಂದು ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಫ್ಯಾಷನ್‌ ಟೆಕ್ನಾಲಜಿಯು 15 ಮರೆಮಾಚುವಂತಹ ವಿನ್ಯಾಸಗಳು, ನಾಲ್ಕು ಬಗೆಯ ಡಿಸೈನ್‌ಗಳು ಮತ್ತು ಎಂಟು ಬಗೆಯ ಬಟ್ಟೆಯ ಆಯ್ಕೆಯನ್ನು ಸೇನೆಗೆ ಕೊಟ್ಟಿತ್ತು. ಅದರಲ್ಲಿ ಸೇನೆ 4 ಮರೆಮಾಚುವಂತಹ ವಿನ್ಯಾಸಗಳು, 3 ಡಿಸೈನ್‌ ಮತ್ತು 5 ಬಟ್ಟೆ ಮಾದರಿಯನ್ನು ಆಯ್ಕೆ ಮಾಡಿತ್ತು. ಈ ಬಗೆಯ ಸಮವಸ್ತ್ರಗಳನ್ನು 150 ಯೋಧರಿಗೆ ತೊಡಿಸಿ, ಅವರಿಂದ ಪ್ರತಿಕ್ರಿಯೆ ಪಡೆದ ನಂತರ ಸಮವಸ್ತ್ರ ಮಾದರಿಯನ್ನು ಅಂತಿಮಗೊಳಿಸಲಾಗಿದೆ.

ಇದನ್ನೂ ಓದಿ:ಗೂಗಲ್‌ ಸಂಸ್ಥೆಯ ಜಿ-ಮೇಲ್‌ ಆ್ಯಪ್‌ ಸಾವಿರ ಕೋಟಿ ಡೌನ್‌ಲೋಡ್‌!

ಸಮವಸ್ತ್ರವನ್ನು ಹತ್ತಿ ಮತ್ತು ಪಾಲಿಸ್ಟರ್‌ನ್ನು 70:30 ಪ್ರಮಾಣದಲ್ಲಿ ಹಾಕಿ ತಯಾರಿಸಲಾಗಿದೆ. ಜಾಕೆಟ್‌ ಅನ್ನೂ ಒಳಗೊಂಡಿರುವ ಸಮವಸ್ತ್ರ ಕಡಿಮೆ ತೂಕದ್ದಾಗಿರಲಿದೆ. ಈಗಿನ ಸಮವಸ್ತ್ರ ಎಲ್ಲೆಡೆ ಸಿಗುವಂತೆ, ಈ ಸಮವಸ್ತ್ರ ಎಲ್ಲೆಡೆ ಸಿಗುವುದಿಲ್ಲ. ಎಲ್ಲ ಯೋಧರಿಗೆ ಸಮವಸ್ತ್ರ ವಿತರಿಸಲು 2 ವರ್ಷಗಳ ಕಾಲಾವಕಾಶ ಬೇಕಾಗಲಿದೆ ಎಂದೂ ಮಾಹಿತಿ ಕೊಡಲಾಗಿದೆ.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.