ಸ್ವದೇಶಿ ನಿರ್ಮಿತ ಎಟಿಎಜಿಎಸ್‌ ಹೋವಿಟ್ಜರ್‌ ವಿಶ್ವದಲ್ಲಿಯೇ ಬಲಿಷ್ಠ

Team Udayavani, Dec 20, 2020, 10:31 AM IST

atags howitzer

ಬಾಲಾಸೋರ್‌: ಸ್ವದೇಶಿ ನಿರ್ಮಿತ ಎಟಿಎಜಿಎಸ್‌ ಹೋವಿಟ್ಜರ್‌ ಫಿರಂಗಿ ವ್ಯವಸ್ಥೆಯು ಭಾರತೀಯ ಸೇನೆಯ ಪೂರ್ಣ ಅಗತ್ಯಗಳನ್ನು ಪೂರೈಸುವಷ್ಟು ಸಕ್ಷಮವಾಗಿದ್ದು, ಈ ಕ್ಷೇತ್ರದಲ್ಲಿ ವಿದೇಶದಿಂದ ಪರಿಕರಗಳನ್ನು ಆಮದು ಮಾಡಿ ಕೊಳ್ಳುವ ಅಗತ್ಯವಿಲ್ಲ ಎಂದು ಡಿಆರ್ ಡಿಒ ಪ್ರಮುಖ ವಿಜ್ಞಾನಿ ಹಾಗೂ ಎಟಿಜಿಎಸ್‌ ಯೋಜನೆಯ ನಿರ್ದೇಶಕ ಶೈಲೇಂದ್ರ ಗಾಬ್ಡೆ ಹೇಳಿದ್ದಾರೆ.

ಶನಿವಾರ ಎಟಿಜಿಎಸ್‌ ಹೋವಿಟ್ಜರ್‌ ಫಿರಂಗಿಯನ್ನು ಒಡಿಶಾದ ಬಾಲಾಸೋರ್‌ ನಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶೈಲೇಂದ್ರ ಗಾಬ್ಡೆ, ಎಟಿಜಿಎಸ್‌ ಹೋವಿಟ್ಜರ್‌ ಫಿರಂಗಿಯು ಪ್ರಖ್ಯಾತ ಬೋಫೋರ್ಸ್‌ಗಿಂತಲೂ ಎಷ್ಟೋ ಪಟ್ಟು ಅತ್ಯುತ್ತಮವಾಗಿದೆ ಎಂದರು.

ಇದನ್ನೂ ಓದಿ:ಪಕ್ಷ ಬಯಸಿದ ಜವಾಬ್ದಾರಿ ಹೊರಲು ರಾಹುಲ್ ಗಾಂಧಿ ರೆಡಿ: ಕಾಂಗ್ರೆಸ್

“”ಭಾರತೀಯ ಸೇನೆಗೆ 1589 ಟೋವ್ಡ್ ಫಿರಂಗಿಗಳು, 150 ಎಟಿಎಜಿಸ್‌ಗಳು ಹಾಗೂ 114 ಧನುಶ್‌ ಫಿರಂಗಿಗಳ ಅಗತ್ಯವಿದೆ. ಅಂದರೆ 1,800 ಫಿರಂಗಿಗಳು ಅದಕ್ಕೆ ಬೇಕಿವೆ. ಆದರೆ, ಈಗ ಎಟಿಜಿಎಸ್‌ ನೀಡುತ್ತಿರುವ ಪ್ರದರ್ಶನವನ್ನು ನೋಡಿದರೆ, ಎಲ್ಲ ಫಿರಂಗಿಗಳ ಅಗತ್ಯವನ್ನು ಇದೊಂದೇ ಪೂರೈಸಬಲ್ಲದು ಎಂದು ನನಗೆ ಖಾತ್ರಿಯಿದೆ” ಎಂದಿದ್ದಾರೆ.

“”ಇದು ಜಗತ್ತಿನಲ್ಲಿಯೇ ಅತ್ಯುತ್ತಮ ಗನ್‌ ವ್ಯವಸ್ಥೆ. ಇಂಥ ಅತ್ಯಾಧುನಿಕ ಗನ್‌ ವ್ಯವಸ್ಥೆ ಬೇರೆಲ್ಲೂ ಸಾಧ್ಯವಾಗಿಲ್ಲ” ಎಂದಿದ್ದಾರೆ ಗಾಬ್ಡೆ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.