ಭಾರತೀಯರ ಅಪಹರಣ: ಇರಾಕ್ ಜೊತೆ ಸುಷ್ಮಾ ಚರ್ಚೆ
Team Udayavani, Jul 24, 2017, 8:45 AM IST
ನವದೆಹಲಿ: ಇರಾಕ್ನ ಮೊಸೂಲ್ನಲ್ಲಿ ಐಸಿಸ್ ಉಗ್ರರು ಅಪಹರಿಸಿರುವ 39 ಮಂದಿ ಭಾರತೀಯರ ಬಿಡುಗಡೆ ಕುರಿತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇರಾಕ್ನ ವಿದೇಶಾಂಗ ಸಚಿವರ ಜೊತೆ ಸೋಮವಾರ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಮೂರು ವರ್ಷಗಳ ಹಿಂದೆ ಉಗ್ರರು ಪಂಜಾಬ್ನ 39 ಮಂದಿಯನ್ನು ಅಪಹರಿಸಿದ್ದರು. ಇರಾಕ್ ವಿದೇಶಾಂಗ ಸಚಿವ ಇಬ್ರಾಹಿಂ ಅಲ್ ಜಫಾರಿ ಸೋಮವಾರದಿಂದ 4 ದಿನ ಭಾರತಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಸುಷ್ಮಾ ಅವರು ಅಪಹೃತರ ಕುರಿತು ಪ್ರಸ್ತಾಪಿಸಲಿದ್ದಾರೆ. ಜತೆಗೆ, ವ್ಯಾಪಾರ, ಇಂಧನ, ಸಹಕಾರ ಮತ್ತು ದ್ವಿಪಕ್ಷೀಯ ಸಂಬಂಧ ಬಲವರ್ಧನೆ ಕುರಿತಂತೆಯೂ ಮಾತನಾಡಲಿದ್ದಾರೆ. ಭಾರತಕ್ಕೆ ಬೇಕಾದ ಕಚ್ಚಾ ತೈಲ ಪೂರೈಕೆ ಮಾಡುವ ರಾಷ್ಟ್ರಗಳ ಪೈಕಿ ಇರಾಕ್ ಕೂಡ ಒಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?