ಈ ವರ್ಷ ಸಹಜ ಮುಂಗಾರು: ಸ್ಕೈಮೆಟ್ ಭವಿಷ್ಯ
Team Udayavani, Feb 22, 2022, 7:10 AM IST
ಹೊಸದಿಲ್ಲಿ: ಈ ವರ್ಷ ಮುಂಗಾರು ಸಹಜವಾಗಿ ಇರಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ ಹೇಳಿದೆ.
ಇದು ತುಂಬಾ ಬೇಗನೆ ಆಗಿದ್ದರೂ ಈ ವರ್ಷದ ಮುಂಗಾರು ಸಹಜವಾಗಿ ಇರಲಿದೆ ಎಂಬುದು ನಮ್ಮ ನಿರೀಕ್ಷೆ ಎಂದಿದೆ.
ಕಳೆದ ಎರಡು ವರ್ಷಗಳ ಮುಂಗಾರು ಅವಧಿಯಲ್ಲಿ ಕಂಡುಬಂದಿದ್ದ ಲಾ ನಿನಾ ಪರಿಣಾಮ ಈಗ ಕಡಿಮೆಯಾಗಿದೆ. ಶಾಂತ ಸಾಗರದಲ್ಲಿ ಮೇಲ್ಮೈ ಉಷ್ಣತೆಯ ಅಸಹಜ ಸ್ಥಿತಿ ಕೂಡ ತಿಳಿಯಾಗಿದೆ.
ಹೀಗಾಗಿ ಸಹಜ ಮುಂಗಾರು ಇರಬಹುದು ಎಂದು ಅದು ಭವಿಷ್ಯ ನುಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ