ನೌಕಾಪಡೆಗೆ 6 ಅಣು ಜಲಾಂತರ್ಗಾಮಿ

ರಕ್ಷಣಾ ವ್ಯವಹಾರಗಳ ಮೇಲುಸ್ತುವಾರಿಯ ಸ್ಥಾಯೀ ಸಮಿತಿಯ ವರದಿಯಲ್ಲಿ ಉಲ್ಲೇಖ

Team Udayavani, Dec 30, 2019, 6:30 AM IST

bg-71

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಸಮುದ್ರದಾಳದ ದಾಳಿಗಳನ್ನು ಸಮರ್ಥವಾಗಿ ಎದುರಿಸುವಂತೆ ಭಾರತೀಯ ನೌಕಾಪಡೆಯನ್ನು ಸಜ್ಜುಗೊಳಿಸುವ ಉದ್ದೇಶದಿಂದ 6 ಪರಮಾಣು ಹಾಗೂ 18 ಸಾಂಪ್ರದಾಯಿಕ ಜಲಾಂತರ್ಗಾಮಿಗಳನ್ನು (ಒಟ್ಟು 24) ತಯಾರಿಸಲು ನೌಕಾಪಡೆಗೆ ಅನುಮತಿ ನೀಡುವ ಪ್ರಸ್ತಾವನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ.

ರಕ್ಷಣಾ ವ್ಯವಹಾರಗಳ ಮೇಲುಸ್ತುವಾರಿಯ ಸ್ಥಾಯಿ ಸಮಿತಿಯು ಕೇಂದ್ರಕ್ಕೆ ಸಲ್ಲಿಸಲಾಗಿರುವ ವರದಿಯಲ್ಲಿ ಈ ವಿಚಾರ ತಿಳಿಸಿದೆ. ಈ ಎಲ್ಲ ಜಲಾಂತರ್ಗಾಮಿಗಳನ್ನೂ ಭಾರತೀಯ ಖಾಸಗಿ ಕಂಪೆನಿಗಳ ಸಹಯೋಗದಲ್ಲಿ ಸಂಪೂರ್ಣ ದೇಶೀಯವಾಗಿ ಉತ್ಪಾದಿಸಲು ತೀರ್ಮಾ ನಿಸಲಾಗಿದೆ.

ಸ್ಥಾಯೀ ಸಮಿತಿಯು ಕಳೆದ 15 ವರ್ಷಗಳಲ್ಲಿ ಭಾರತೀಯ ನೌಕಾಪಡೆಗೆ ಕೇವಲ ಎರಡು ಜಲಾಂತರ್ಗಾಮಿ ನೌಕೆಗಳನ್ನು (ಐಎನ್‌ಎಸ್‌ ಕಲವರಿ, ಐಎನ್‌ಎಸ್‌ ಖಂಡೇರಿ) ನಿರ್ಮಿಸಲು ಅನುಮತಿ ನೀಡಿತ್ತು. ಇದೇ ಮೊದಲ ಬಾರಿಗೆ 24 ಜಲಾಂತರ್ಗಾಮಿಗಳ ನಿರ್ಮಾಣಕ್ಕೆ ಹಸುರು ನಿಶಾನೆ ನೀಡಿದೆ.

ನೌಕಾಪಡೆ ಹೆಚ್ಚೆಚ್ಚು ಬಲಿಷ್ಠ
ಸದ್ಯಕ್ಕೆ ಭಾರತೀಯ ನೌಕಾಪಡೆಯಲ್ಲಿ 15 ಸಾಂಪ್ರದಾಯಿಕ ಹಾಗೂ ಒಂದು ಪರಮಾಣು ಜಲಾಂತರ್ಗಾಮಿ (ಐಎನ್‌ಎಸ್‌ ಚಕ್ರ) ಇವೆ. ಜಲಾಂತರ್ಗಾಮಿಯ ಸೇವೆಯನ್ನು ರಷ್ಯಾದಿಂದ ಗುತ್ತಿಗೆ ಆಧಾರದ ಮೇಲೆ ಪಡೆಯಲಾಗಿದೆ. ಈ ಸಮೂಹಕ್ಕೆ, ಹೊಸದಾಗಿ 18 ಸಾಂಪ್ರದಾಯಿಕ, 6 ಪರಮಾಣು ಜಲಾಂತರ್ಗಾಮಿಗಳು ಸೇರ್ಪಡೆಗೊಳ್ಳಲಿವೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.