ಅಮೆರಿಕದಲ್ಲಿ ನಿಲ್ಲದ ಭಾರತೀಯರ ಹತ್ಯೆ;ಇನ್ನೋರ್ವ ಯುವಕ ಗುಂಡಿಗೆ ಬಲಿ
Team Udayavani, Apr 8, 2017, 11:52 AM IST
ವಾಷಿಂಗ್ಟನ್ : ಅಮೆರಿಕದಲ್ಲಿ ಜನಾಂಗೀಯ ದಾಳಿ ಮುಂದುವರಿದಿದ್ದು, ಗುರುವಾರ ಭಾರತೀಯ ಮೂಲದ 26 ರ ಹರೆಯದ ವಿಕ್ರಮ್ ಜರ್ಯಾಲ್ ಎಂಬ ಯುವಕನನ್ನು ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿದ್ದಾರೆ.
ಈ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಟ್ವೀಟ್ ಮಾಡಿದ್ದು, ವಾಷಿಂಗ್ಟನ್ನ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಹತ್ಯೆಗೀಡಾಗಿರುವ ಯುವಕನ ಕುಟುಂಬಕ್ಕೆ ಸೈಂಟ್ ಫ್ರಾನ್ಸಿಸ್ಕೊ ದಲ್ಲಿರುವ ಭಾರತೀಯ ರಾಯಭಾರಿ ಎಲ್ಲಾ ರೀತಿಯ ನೆರವು ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಪಂಜಾಬ್ನ ಹೋಶಿಯಾಪುರ್ ಮೂಲದ ವಿಕ್ರಮ್ ಜರ್ಯಾಲ್ 25 ದಿನಗಳ ಹಿಂದಷ್ಟೆ ಅಮೆರಿಕಕ್ಕೆ ತೆರಳಿ ಸ್ನೇಹಿತನ ಗ್ಯಾಸ್ ಸ್ಟೇಷನ್ನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಗುರುವಾರ ಮಧ್ಯಾಹ್ನ 1.30ರ ವೇಳೆಗೆ ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಕ್ಯಾಶ್ನಿಂದ ಹಣ ಕಸಿದು ಗುಂಡಿಟ್ಟು ಹತ್ಯೆಗೈದು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ