ಥೈಲ್ಯಾಂಡ್ ನಲ್ಲಿ ಭಾರತೀಯ ಟೆಕ್ಕಿ ದುರ್ಮರಣ: ಮೃತದೇಹ ತರಲು ಪಾಲಕರ ಹರಸಾಹಸ
Team Udayavani, Oct 11, 2019, 10:42 AM IST
ಭೋಪಾಲ್: ಮಧ್ಯಪ್ರದೇಶದ ಮೂಲದ ಸಾಫ್ಟ್ ವೇರ್ ಇಂಜಿನಿಯರ್ ಥೈಲ್ಯಾಂಡ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಮೃತದೇಹ ಸ್ವದೇಶಕ್ಕೆ ತರಲು ವಿದೇಶಾಂಗ ಸಚಿವಾಲಯ ಮತ್ತು ರಾಜ್ಯ ಸರ್ಕಾರ ನೆರವು ನೀಡಿದೆ.
ಪ್ರಗ್ಯಾ ಪಾಲಿವಾಲ್ (29) ಮೃತಪಟ್ಟ ಟೆಕ್ಕಿ. ಹಾಂಕಾಂಗ್ ಮೂಲದ ಸಂಸ್ಥೆಯೊಂದು ಆಯೋಜಿಸಿದ್ದ ವಾರ್ಷಿಕ ಸಮ್ಮೇಳನದಲ್ಲಿ ಭಾಗಿಯಾಗಲು ಪಾಲಿವಾಲ್ ಫಕೆಟ್ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಕಾರು ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಆದರೇ ಮೃತರ ಸಂಬಂಧಿಗಳಿಗೆ ಪಾಸ್ ಪೋರ್ಟ್ ಇಲ್ಲದ ಕಾರಣ ಮೃತದೇಹ ತರಲು ಸಾಧ್ಯವಾಗಿರಲಿಲ್ಲ.
ಈ ಹಿನ್ನಲೆಯಲ್ಲಿ ಮೃತಳ ಪಾಲಕರು ಸ್ಥಳೀಯ ಶಾಸಕರ ನೆರವನ್ನು ಕೋರಿದ್ದರು. ಆ ಬಳಿಕ ಶಾಸಕರು ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನಕ್ಕೂ ತಂದಿದ್ದರಿಂದ ವಿದೇಶಾಂಗ ಸಚಿವಾಲಯ ಮೃತದೇಹ ವಾಪಾಸು ತರುವ ಭರವಸೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ