27 ವರ್ಷ ಹಿಂದೆ ಪಾಕಿಗೆ ಹೋಗಿ ಅಕ್ರಮವಾಗಿ ಮರಳಿದಾತ ಅರೆಸ್ಟ್‌


Team Udayavani, Oct 10, 2017, 11:50 AM IST

Hassan Khan-700.jpg

ಜೈಸಲ್ಮೇರ್‌ : ಸುಮಾರು 27 ವರ್ಷಗಳ ಹಿಂದೆ ಭಾರತದ ಗಡಿ ದಾಟಿ ಪಾಕಿಸ್ಥಾನವನ್ನು ಪ್ರವೇಶಿಸಿದ್ದ 55 ವರ್ಷ ಪ್ರಾಯದ ವ್ಯಕ್ತಿ ಕಾನೂನುಬಾಹಿರ ಮಾರ್ಗದ ಮೂಲಕ ಭಾರತಕ್ಕೆ ವಾಪಸಾಗಿದ್ದು ಆತನನ್ನು ಗುಪ್ತಚರ ದಳ ತನ್ನ ವಶಕ್ಕೆ ತೆಗೆದುಕೊಂಡಿದೆ.

ಗುಪ್ತಚರ ದಳದ ವಶದಲ್ಲಿರುವ ಹಸನ್‌ ಖಾನ್‌ ಆರು ತಿಂಗಳ ಹಿಂದೆ ಈ ವರ್ಷ ಎಪ್ರಿಲ್‌ನಲ್ಲಿ ಭಾರತಕ್ಕೆ ಮರಳಿದ್ದ. 

ಇಷ್ಟು ತಿಂಗಳೂ ಆತ ಅಧಿಕಾರಿಗಳ ಕಣ್ತಪ್ಪಿಸಿ ಗುಜರಾತ್‌ ಮತ್ತು ಮಹಾರಾಷ್ಟ್ರದ ವಿವಿಧೆಡೆಗಳಲ್ಲಿ ಅಡಗಿಕೊಂಡಿದ್ದ. 

1990ರಲ್ಲಿ  ಭಾರತ-ಪಾಕ್‌ ಗಡಿ ದಾಟಲು ಹಸನ್‌ ಕಾನೂನು ಬಾಹಿರ ಏಜಂಟರುಗಳಿಗೆ 5,000 ಪಾಕಿಸ್ಥಾನೀ ರೂಪಾಯಿಗಳನ್ನು ಕೊಟ್ಟಿದ್ದ . ಪಾಕಿಸ್ಥಾನದ ಅಮರ್‌ಕೋಟ್‌ ಜಿಲ್ಲೆಯಲ್ಲಿನ ಖರಾಡೋ ಎಂಬ ಗ್ರಾಮದಲ್ಲಿರುವ ಅನಾರೋಗ್ಯ ಪೀಡಿತನಾಗಿರುವ ತನ್ನ ಅಣ್ಣನನ್ನು ಕಾಣಲು ಆತ ಹೋಗಿದ್ದ.

ಅಕ್ರಮವಾಗಿ ಭಾರತವನ್ನು ಪ್ರವೇಶಿಸಿರುವ ಹಸನ್‌ನನ್ನು ಈಗ ರಾ ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ. 

ಟಾಪ್ ನ್ಯೂಸ್

money 2

ಭಾಲ್ಕಿ ನಗರ ಪೊಲೀಸ್ ಠಾಣೆಯ ಸಿಪಿಐ ಲಂಚ ಪಡೆಯುತ್ತಿದ್ದ ವಿಡಿಯೋ ವೈರಲ್

ಇಬ್ಬರು ಭಾರತೀಯರ ಸಾವು: ಹೌತಿ ಬಂಡುಕೋರರ 2 ಕ್ಷಿಪಣಿ ಹೊಡೆದುರುಳಿಸಿದ ಯುಎಇ

ಇಬ್ಬರು ಭಾರತೀಯರ ಸಾವು: ಹೌತಿ ಬಂಡುಕೋರರ 2 ಕ್ಷಿಪಣಿ ಹೊಡೆದುರುಳಿಸಿದ ಯುಎಇ

jds

ಸಿದ್ದರಾಮಯ್ಯ ಕಾಲದ ಹಗರಣ ಪ್ರಶ್ನೆಗೆ ಎಚ್ ಡಿಕೆ ಸಿದ್ದತೆ: ಮತ್ತೆ ಅರ್ಕಾವತಿ ಸದ್ದು?

1assds

ದೇಶ ಶಿವಸೇನೆಯ ಪ್ರಧಾನಿಯನ್ನು ನೋಡುತ್ತಿತ್ತು: ಬಿಜೆಪಿಗೆ ಬಿಟ್ಟು ಕೊಟ್ಟೆವು ಎಂದ ರಾವುತ್

ಈ ಬೆಕ್ಕು ಹುಡುಕಿ ಕೊಟ್ಟರೆ 35 ಸಾವಿರ ರೂ. ಬಹುಮಾನ.!

ಈ ಬೆಕ್ಕು ಹುಡುಕಿ ಕೊಟ್ಟರೆ 35 ಸಾವಿರ ರೂ. ಬಹುಮಾನ.!

ಸಭಾಪತಿ ಸ್ಥಾನದ ಮೇಲೆ ಬಿಜೆಪಿ ಹಿರಿಯರ ಕಣ್ಣು

ಸಭಾಪತಿ ಸ್ಥಾನದ ಮೇಲೆ ಬಿಜೆಪಿ ಹಿರಿಯರ ಕಣ್ಣು

karajola

ಮಹಿಳಾ ವಿಶ್ವವಿದ್ಯಾಲಯ ಮುಚ್ಚುವುದು ವದಂತಿ : ಸಚಿವ ಕಾರಜೋಳ ಸ್ಪಷ್ಟನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1assds

ದೇಶ ಶಿವಸೇನೆಯ ಪ್ರಧಾನಿಯನ್ನು ನೋಡುತ್ತಿತ್ತು: ಬಿಜೆಪಿಗೆ ಬಿಟ್ಟು ಕೊಟ್ಟೆವು ಎಂದ ರಾವುತ್

ಭಾರತ; 24ಗಂಟೆಯಲ್ಲಿ 3,06,064 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ 22 ಲಕ್ಷಕ್ಕೆ ಏರಿಕೆ

ಭಾರತ; 24ಗಂಟೆಯಲ್ಲಿ 3,06,064 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ 22 ಲಕ್ಷಕ್ಕೆ ಏರಿಕೆ

ಗಣರಾಜ್ಯ ಪರೇಡ್‌ನ‌ಲ್ಲಿ ಸೇನಾ ವಿಕಾಸ ಅನಾವರಣ

ಗಣರಾಜ್ಯ ಪರೇಡ್‌ನ‌ಲ್ಲಿ ಸೇನಾ ವಿಕಾಸ ಅನಾವರಣ

ಸಿಗುವುದೇ ವರ್ಕ್‌ ಫ್ರಂ ಹೋಂ ಭತ್ತೆ?

ಸಿಗುವುದೇ ವರ್ಕ್‌ ಫ್ರಂ ಹೋಂ ಭತ್ತೆ?

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

MUST WATCH

udayavani youtube

ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ! ಕೆಲಸಕ್ಕೆ ಹೋಗುವವರ ಪರದಾಟ ಹೇಳತೀರದು…

udayavani youtube

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ, ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ

udayavani youtube

ಕೋಲ್ಕತಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ

udayavani youtube

ಹೆಣ ಸಾಗಿಸಲು ಹೆಣಗಾಟ..!| ಇದು ಹೊಳೆಕೂಡಿಗೆ ಗ್ರಾಮದ ಜನರ ನರಕದ ಬದುಕು

udayavani youtube

ಕತ್ತಲೆ ಬಸದಿಯ ಇತಿಹಾಸ

ಹೊಸ ಸೇರ್ಪಡೆ

14social

ಸಮಾಜಮುಖೀ ಚಿಂತಕರನ್ನು ಪ್ರೋತ್ಸಾಹಿಸಿ

ನನ್ನ ವಿರುದ್ಧದ ಅಪಪ್ರಚಾರ ಸಹಿಸೆನು

ನನ್ನ ವಿರುದ್ಧದ ಅಪಪ್ರಚಾರ ಸಹಿಸೆನು

13nature

ದುರಾಸೆಗೆ ನಿಸರ್ಗವೇ ಕಲಿಸುತ್ತೆ ಪಾಠ: ಪಾಟೀಲ

ಕೆಲಸ ಒಬ್ಬರದು, ಪ್ರಚಾರ ಪಡೆಯುತ್ತಿರುವುದು ಇನ್ನೊಬ್ಬರು

ಕೆಲಸ ಒಬ್ಬರದು, ಪ್ರಚಾರ ಪಡೆಯುತ್ತಿರುವುದು ಇನ್ನೊಬ್ಬರು

ವಾರಾಂತ್ಯ ಕರ್ಫ್ಯೂ ಅಂತ್ಯ: ಸಹಜ ಸಿತಿಗೆ ಜನ ಜೀವನ

ವಾರಾಂತ್ಯ ಕರ್ಫ್ಯೂ ಅಂತ್ಯ: ಸಹಜ ಸಿತಿಗೆ ಜನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.