Udayavni Special

ಭಾರತದ ವಾಸಿಗಳೆಲ್ಲ ಹಿಂದೂಗಳೇ: ಭಾಗವತ್‌

Team Udayavani, Sep 20, 2018, 6:00 AM IST

32.jpg

ಹೊಸದಿಲ್ಲಿ: ಭಾರತದಲ್ಲಿ ವಾಸಿಸುವವರು ಎಲ್ಲರೂ ಹಿಂದೂಗಳೇ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ದೇಶದಲ್ಲಿ ಜೀವಿಸುವವರಿಗೆ ಅದೇ ಗುರುತು ಇದೆ ಎಂದು ಹೇಳಿದ್ದಾರೆ. ಮೂರು ದಿನಗಳ ಸರಣಿ ಉಪನ್ಯಾಸದ ಕೊನೆಯ ದಿನವಾದ ಬುಧವಾರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಹಿಂದೂಯಿಸಮ್‌ ಎಂಬ ಪದ ಪ್ರಯೋಗ ಸರಿಯಲ್ಲ. “ಹಿಂದುತ್ವ’ ಎನ್ನುವುದು ವಿಸ್ತೃತ ಅರ್ಥ ಹೊಂದಿದೆ ಎಂದು ಹೇಳಿದ್ದಾರೆ. ಮಹಾತ್ಮ ಗಾಂಧಿ ಹೇಳಿದ ಪ್ರಕಾರ ನಿರಂತರ ಸತ್ಯ ಶೋಧನೆಯೇ  ಹಿಂದುತ್ವ ಎಂದು ಭಾಗವತ್‌ ಹೇಳಿದ್ದಾರೆ 

ಅಂತರ್ಜಾತಿ ವಿವಾಹಕ್ಕೆ ಆರ್‌ಎಸ್‌ಎಸ್‌ನ ವಿರೋಧ ಇಲ್ಲ ಎಂದು ಹೇಳಿದ ಭಾಗವತ್‌, ಅದು ಪುರುಷ ಮತ್ತು ಮಹಿಳೆ ನಡುವಿನ ಹೊಂದಾಣಿಕೆಗೆ ಸೇರಿದ್ದು ಎಂದು ಹೇಳಿದ್ದಾರೆ. ಅದಕ್ಕೆ ಸಹಮತ ಇದ್ದರೆ ಸಂಘದಲ್ಲಿಯೇ ಇದೆ ಎಂದು ಹೇಳಿದ್ದಾರೆ. ಭಾರತಕ್ಕೆ ಹೊಸ ಶಿಕ್ಷಣ ನೀತಿಯ ಅಗತ್ಯ ಇದೆ ಎಂದು ಅವರು ಹೇಳಿದ್ದಾರೆ. 

ಗೋ ರಕ್ಷಣೆ ಇರಲಿ: ಗೋವುಗಳ ರಕ್ಷಣೆಗೆ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕು. ಆದರೆ ಅದರ ಹೆಸರಿನಲ್ಲಿ ನಡೆಯುವ ಹಿಂಸೆಯನ್ನು ಸಂಘಟನೆ ಒಪ್ಪಿಕೊಳ್ಳುವುದಿಲ್ಲ ಎಂದು ಭಾಗವತ್‌ ಹೇಳಿದ್ದಾರೆ. ನಿಜವಾಗಿಯೂ ಗೋವುಗಳ ರಕ್ಷಣೆ ಮಾಡುವವರಿಂದ ಹಿಂಸೆ ಉಂಟಾಗುತ್ತಿಲ್ಲ. ಹೀಗಾಗಿ, ಈ ಬಗ್ಗೆ ಎರಡು ಧ್ವನಿಯಲ್ಲಿ ಮಾತನಾಡುವವರ ಧ್ವನಿ ತಿರಸ್ಕರಿಸಬೇಕು ಎಂದು ಹೇಳಿದ್ದಾರೆ. ಅಪರಾಧ ನಡೆಸುವವರೇ ಕಾನೂನು ಕೈಗೆತ್ತಿಕೊಳ್ಳುತ್ತಾರೆ. ಇಂಥ ಕುಕೃತ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. 

ಅಕ್ರಮವಾಗಿ ಮತ್ತು ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಆರ್‌ಎಸ್‌ಎಸ್‌ನ ವಿರೋಧವಿದೆ ಎಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370 ಮತ್ತು 35 ಎ ವಿಧಿಯನ್ನು ಒಪ್ಪಿಕೊಳ್ಳುವುದಿಲ್ಲ ಎಂದಿದ್ದಾರೆ ಭಾಗವತ್‌. ತೃತೀಯ ಲಿಂಗಿ ಸಮುದಾಯ ಸಮಾಜದಿಂದ ಹೊರತಾಗಿ ಇರಬಾರದು. ಅವರು ಮುಖ್ಯವಾಹಿನಿಯಲ್ಲಿರಬೇಕು ಎಂದಿದ್ದಾರೆ.

ಇಂಗ್ಲಿಷ್‌ಗೆ ವಿರೋಧವಿಲ್ಲ
ಇಂಗ್ಲಿಷ್‌ ಸೇರಿದಂತೆ ಯಾವುದೇ ಭಾಷೆಯ ಮೇಲೆ ಆರ್‌ಎಸ್‌ಎಸ್‌ ವಿರೋಧ ಹೊಂದಿಲ್ಲ. ಅದು ದೇಶದಲ್ಲಿನ ಭಾಷೆಗೆ ಪರ್ಯಾಯ ವಾಗಿ ಇರಲು ಸಾಧ್ಯವಿಲ್ಲ ಎಂದಿದ್ದಾರೆ. “ಇಂಗ್ಲಿಷ್‌ನಲ್ಲಿ ಅತ್ಯುತ್ತಮವಾಗಿ ಮಾತನಾಡು ವವರು ಬೇಕಾಗಿದ್ದಾರೆ’ ಎಂದು ಹೇಳಿದ್ದಾರೆ.
 
ಟಾಪ್ ನ್ಯೂಸ್

“Centre Ready To Amend Farm Laws But…”: Agriculture Minister To Critics

ಕೃಷಿ ಕಾನೂನುಗಳನ್ನು ತಿದ್ದುಪಡಿ ಮಾಡಲು ಸಿದ್ಧರಿದ್ದೇವೆ, ಆದರೆ… : ತೋಮರ್

ದೆಹಲಿಯಲ್ಲಿ ನೇಣಿಗೆ ಶರಣಾದ ವಿಜಯಪುರ ಜಿಲ್ಲೆಯ ಯೋಧ

ದೆಹಲಿಯಲ್ಲಿ ನೇಣಿಗೆ ಶರಣಾದ ವಿಜಯಪುರ ಜಿಲ್ಲೆಯ ಯೋಧ

Govt open to evaluate, explore cryptocurrencies, says Anurag Thakur

ಕ್ರಿಪ್ಟೋಕರೆನ್ಸಿಗಳನ್ನು ಮೌಲ್ಯಮಾಪನ ಮಾಡಲು ಸರ್ಕಾರ ಮುಕ್ತವಾಗಿದೆ : ಅನುರಾಗ್ ಠಾಕೂರ್

ದಕ್ಷಿಣೆ ಸ್ವೀಕಾರ ವಿಚಾರದಲ್ಲಿ ಗಲಾಟೆ: ದಾಸಯ್ಯನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪೂಜಾರಿ!

ದಕ್ಷಿಣೆ ಸ್ವೀಕಾರ ವಿಚಾರದಲ್ಲಿ ಗಲಾಟೆ: ದಾಸಯ್ಯನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪೂಜಾರಿ!

ಶಾಹೀದ್ ಅಫ್ರಿದಿ ಮಗಳ ಜೊತೆ ಪಾಕ್ ಬೌಲರ್ ಶಹೀನ್ ಅಫ್ರಿದಿ ವಿವಾಹ ನಿಶ್ಚಿತಾರ್ಥ

ಶಾಹೀದ್ ಅಫ್ರಿದಿ ಮಗಳ ಜೊತೆ ಪಾಕ್ ಬೌಲರ್ ಶಹೀನ್ ಅಫ್ರಿದಿ ವಿವಾಹ ನಿಶ್ಚಿತಾರ್ಥ

ಮತ ನೀಡದಿದ್ದರೆ ನೀರು, ವಿದ್ಯುತ್ ಏನೂ ಕೊಡಲ್ಲ.. ಮತದಾರರಿಗೆ ಸಚಿವರ ಬೆದರಿಕೆ

ಮತ ನೀಡದಿದ್ದರೆ ನೀರು, ವಿದ್ಯುತ್ ಏನೂ ಕೊಡಲ್ಲ.. ಮತದಾರರಿಗೆ ಸಚಿವರ ಬೆದರಿಕೆ

ತೆಕ್ಕಟ್ಟೆ ಮಹಾಲಿಂಗೇಶ್ವರ ದೇಗುಲದ ಒಳಗೆ ನೇಣು ಬಿಗಿದು ಯುವಕ ಆತ್ಮಹತ್ಯೆ!

ತೆಕ್ಕಟ್ಟೆ ಮಹಾಲಿಂಗೇಶ್ವರ ದೇಗುಲದ ಒಳಗೆ ನೇಣು ಬಿಗಿದು ಯುವಕ ಆತ್ಮಹತ್ಯೆ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Centre Ready To Amend Farm Laws But…”: Agriculture Minister To Critics

ಕೃಷಿ ಕಾನೂನುಗಳನ್ನು ತಿದ್ದುಪಡಿ ಮಾಡಲು ಸಿದ್ಧರಿದ್ದೇವೆ, ಆದರೆ… : ತೋಮರ್

ಮತ ನೀಡದಿದ್ದರೆ ನೀರು, ವಿದ್ಯುತ್ ಏನೂ ಕೊಡಲ್ಲ.. ಮತದಾರರಿಗೆ ಸಚಿವರ ಬೆದರಿಕೆ

ಮತ ನೀಡದಿದ್ದರೆ ನೀರು, ವಿದ್ಯುತ್ ಏನೂ ಕೊಡಲ್ಲ.. ಮತದಾರರಿಗೆ ಸಚಿವರ ಬೆದರಿಕೆ

75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ

75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ

ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ

ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ

ಪ್ರತಿಭಟನೆಗೆ 100 ದಿನ : ರೈತರಿಂದ 5 ಗಂಟೆ ಕಾಲ ಹೆದ್ದಾರಿ ತಡೆ

ಪ್ರತಿಭಟನೆಗೆ 100 ದಿನ : ರೈತರಿಂದ 5 ಗಂಟೆ ಕಾಲ ಹೆದ್ದಾರಿ ತಡೆ

MUST WATCH

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

udayavani youtube

ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್

udayavani youtube

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ

udayavani youtube

ಜೂನಿಯರ್ ಮೇಲೆ ರ‍್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು

ಹೊಸ ಸೇರ್ಪಡೆ

BBMP employee

ಬಿಬಿಎಂಪಿಯ ಸಿ-ಡಿ ದರ್ಜೆ ನೌಕ ರ ರಿಗೆ ಮೇಳ

“Centre Ready To Amend Farm Laws But…”: Agriculture Minister To Critics

ಕೃಷಿ ಕಾನೂನುಗಳನ್ನು ತಿದ್ದುಪಡಿ ಮಾಡಲು ಸಿದ್ಧರಿದ್ದೇವೆ, ಆದರೆ… : ತೋಮರ್

Lab in every school

ಪ್ರತಿ ಶಾಲೆಯಲ್ಲೂ ಲ್ಯಾಬ್‌

ದೆಹಲಿಯಲ್ಲಿ ನೇಣಿಗೆ ಶರಣಾದ ವಿಜಯಪುರ ಜಿಲ್ಲೆಯ ಯೋಧ

ದೆಹಲಿಯಲ್ಲಿ ನೇಣಿಗೆ ಶರಣಾದ ವಿಜಯಪುರ ಜಿಲ್ಲೆಯ ಯೋಧ

Govt open to evaluate, explore cryptocurrencies, says Anurag Thakur

ಕ್ರಿಪ್ಟೋಕರೆನ್ಸಿಗಳನ್ನು ಮೌಲ್ಯಮಾಪನ ಮಾಡಲು ಸರ್ಕಾರ ಮುಕ್ತವಾಗಿದೆ : ಅನುರಾಗ್ ಠಾಕೂರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.