ಭಾರತೀಯರ ಮೆದುಳು ಗಾತ್ರ ಕಿರಿದು
Team Udayavani, Oct 30, 2019, 12:18 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಭಾರತೀಯರು, ಚೀನಿಯರು, ಕೊರಿಯನ್ನರ ಮೆದುಳು ಗಾತ್ರದಲ್ಲಿ ಸಾಕಷ್ಟು ವ್ಯತ್ಯಾಸ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ. ಹೈದರಾಬಾದ್ನ ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಸಂಶೋಧಕರು, ಈ ದೇಶಗಳ ಮಾನವರ ಮೆದುಳುಗಳ ಗಾತ್ರವನ್ನು ಹೋಲಿಕೆ ಮಾಡಿ ವರದಿ ತಯಾರಿಸಿದ್ದಾರೆ.
ಭಾರತೀಯರ ಮೆದುಳು ಗಾತ್ರವು ಚೀನಿಯರು ಹಾಗೂ ಕೊರಿಯನ್ನರ ಮೆದುಳಿಗಿಂತ ಕಡಿಮೆ ಎತ್ತರ ಹಾಗೂ ಕಡಿಮೆ ಅಗಲ ಇದೆ ಎಂಬುದು ತಿಳಿದು ಬಂದಿದೆ. 21ರಿಂದ 31ರ ವಯೋಮಾನದ ಆರೋಗ್ಯವಂತ ಭಾರತೀಯ 50 ಪುರುಷರು ಹಾಗೂ 50 ಮಹಿಳೆಯರನ್ನು ಈ ಸಂಶೋಧನೆಗೆ ಬಳಸಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ