ಮೊದಲ ಮಹಿಳಾ ಐಎಎಸ್ ಅಧಿಕಾರಿ ರಾಜಂ ಇನ್ನಿಲ್ಲ
Team Udayavani, Sep 19, 2018, 11:13 AM IST
ಮುಂಬಯಿ: ಸ್ವತಂತ್ರ ಭಾರತದಲ್ಲಿ ಐಎಎಸ್ನ ಮೊದಲ ಮಹಿಳಾ ಅಧಿಕಾರಿಯೆಂಬ ಹೆಗ್ಗಳಿಕೆ ಪಡೆದಿದ್ದ ಅಣ್ಣಾ ರಾಜಂ ಮಲ್ಹೋತ್ರಾ (91) ಅಂಧೇರಿಯಲ್ಲಿನ ತಮ್ಮ ಸ್ವಗೃಹದಲ್ಲಿ ವಿಧಿವಶರಾದರು. ಕೇರಳದ ಎರ್ನಾಕುಳಂನಲ್ಲಿ 1927ರಲ್ಲಿ ಹುಟ್ಟಿದ್ದ ಅಣ್ಣಾ ರಾಜಂ ಜಾರ್ಜ್, ಮದ್ರಾಸ್ ವಿವಿಯಿಂದ ಪದವಿ ಪಡೆದಿದ್ದರು. 1951ರಲ್ಲಿ ನಾಗರಿಕ ಸೇವೆಗೆ ಸೇರ್ಪಡೆಗೊಂಡ ಅವರು, ತಮಿಳುನಾಡು ಸರಕಾರದಲ್ಲಿ ಅನೇಕ ಜವಾಬ್ದಾರಿ ನಿಭಾಯಿಸಿದ್ದರು. ಜವಾಹರಲಾಲ್ ನೆಹರೂ ಪೋರ್ಟ್ ಟ್ರಸ್ಟ್ ಸ್ಥಾಪನೆ ಹಿಂದೆ ಇವರ ಪರಿಶ್ರಮವಿತ್ತು. 1985ರಿಂದ 1990ರವರೆಗೆ ಆರ್ಬಿಐ ಗವರ್ನರ್ ಆಗಿದ್ದ ಆರ್.ಎನ್. ಮಲ್ಹೋತ್ರಾರನ್ನು ವರಿಸಿದ್ದ ಅಣ್ಣಾ ರಾಜಂಗೆ 1989ರಲ್ಲಿ ಪದ್ಮಭೂಷಣ ಸಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು