ಅಕ್ರಮ ಸಂಬಂಧ ಅಪರಾಧವಲ್ಲ

Team Udayavani, Sep 28, 2018, 6:55 AM IST

supreme-court-india-650.jpg

ಹೊಸದಿಲ್ಲಿ: ವಿವಾಹೇತರ ಸಂಬಂಧಗಳು ವ್ಯಭಿಚಾರವಲ್ಲ ಹಾಗೂ ಅದನ್ನು ಅಪರಾಧ ಎಂದು ಪರಿಗಣಿಸಬೇಕಿಲ್ಲ ಎಂದು ಸುಪ್ರೀಂ ಕೋರ್ಟ್‌ ಘೋಷಿಸಿದೆ. ಕೇರಳ ಮೂಲದ ಜೋಸೆಫ್ ಶೈನ್‌ ಹಾಗೂ ಭಾರತ ಸರಕಾರ ನಡುವಿನ ಪ್ರಕರಣದಲ್ಲಿ ಸರ್ವಾನುಮತದ ತೀರ್ಪು ಪ್ರಕಟಿಸಿರುವ ನ್ಯಾ| ದೀಪಕ್‌ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠ, ವಿವಾಹೇತರ ಸಂಬಂಧಗಳನ್ನು ಅಪರಾಧ ಎಂದು ಪರಿಗಣಿಸುವ 158 ವರ್ಷಗಳ ಹಿಂದಿನ ಭಾರತೀಯ ದಂಡ ಸಂಹಿತೆ (ಐಪಿಸಿ)ಯ 497ನೇ ವಿಧಿಯನ್ನು ರದ್ದುಗೊಳಿಸಿದೆ.

ಜತೆಗೆ ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ವ್ಯಕ್ತಿಯ ವಿರುದ್ಧ ಪತಿಯು ದೂರು ದಾಖಲಿಸಲು ಅವಕಾಶ ನೀಡುವ ಕ್ರಿಮಿನಲ್‌ ದಂಡ ಸಂಹಿತೆಯ ಸೆಕ್ಷನ್‌ 198(1) ಹಾಗೂ 198(2) ವಿಧಿ ಗಳನ್ನೂ ನ್ಯಾಯಾಲಯ ರದ್ದು ಮಾಡಿದೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ, ನ್ಯಾ| ಆರ್‌.ಎಫ್. ನಾರಿಮನ್‌, ನ್ಯಾ| ಎ.ಎಂ. ಖಾನ್ವೀಲ್ಕರ್‌, ನ್ಯಾ| ಡಿ.ವೈ. ಚಂದ್ರಚೂಡ್‌ ಹಾಗೂ ನ್ಯಾ| ಇಂದೂ ಮಲ್ಹೋತ್ರಾ ಅವರು ನ್ಯಾಯಪೀಠದಲ್ಲಿದ್ದರು.

ಐಪಿಸಿ 497ನೇ ವಿಧಿಯು ಪತ್ನಿಯನ್ನು ಪತಿಯ ಸ್ವತ್ತು ಎಂದು ಪರಿಗಣಿಸುತ್ತದೆ. ಆದರೆ ಪತ್ನಿಯು ಪತಿಯ ಆಸ್ತಿಯೂ ಅಲ್ಲ, ಪತಿ ಆಕೆಯ ಯಜಮಾನನೂ ಅಲ್ಲ ಎಂದ ನ್ಯಾಯಪೀಠ ಹೇಳಿತು. ಈ ವಿಧಿಯು ಲಿಂಗ ಸಮಾನತೆ ಪರಿಕಲ್ಪನೆಗೆ ವಿರುದ್ಧವಾಗಿದ್ದು, ಅಸಾಂವಿಧಾನಿಕವಾಗಿರುವುದರಿಂದ ಈ ಇಡೀ ವಿಧಿಯನ್ನು ರದ್ದುಗೊಳಿಸುತ್ತಿರುವುದಾಗಿ ಘೋಷಿಸಿತು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.