ಮಲೇಷ್ಯಾಕ್ಕೆ ಎಚ್ಎಎಲ್ನ ತೇಜಸ್ ಯುದ್ಧ ವಿಮಾನ
Team Udayavani, Jul 4, 2022, 6:40 AM IST
ಹೊಸದಿಲ್ಲಿ: ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಅಭಿವೃದ್ಧಿ ಪಡಿಸುತ್ತಿರುವ ತೇಜಸ್ ಯುದ್ಧ ವಿಮಾನವನ್ನು ಮಲೇಷ್ಯಾ ಖರೀದಿಸಲಿದೆ.
ಈ ಬಗ್ಗೆ ಸಂಸ್ಥೆಯ ಅಧ್ಯಕ್ಷ್ಯ ಆರ್.ಮಾಧವನ್ ತಿಳಿಸಿದ್ದಾರೆ.ಮಲೇಷ್ಯಾ ಸರಕಾರ ವಾಯುಪಡೆಯನ್ನು ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ತೇಜಸ್ ಖರೀದಿ ಸುತ್ತಿದೆೆ.
ಚೀನದ ಜೆಎಫ್-17, ದಕ್ಷಿಣ ಕೊರಿಯಾದ ಎಫ್ಎ-50 ಮತ್ತು ರಷ್ಯಾದ ಮಿಗ್- 39 ಮತ್ತು ಯಾಕ್-130 ಮಲೇಷ್ಯಾ ಸರಕಾರದ ಆಯ್ಕೆಯಲ್ಲಿದ್ದರೂ ಸರಕಾರ ತೇಜಸ್ ಅನ್ನೇ ಆಯ್ಕೆ ಮಾಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್
ಭಾರತದಲ್ಲಿ 24ಗಂಟೆಯಲ್ಲಿ 12,608 ಕೋವಿಡ್ ಸೋಂಕು ಪ್ರಕರಣ ಪತ್ತೆ, 72 ಮಂದಿ ಸಾವು
ರೈತರಿಗೆ ಬಡ್ಡಿ ದರ ಇಳಿಕೆ ಸಿಹಿ: ಶೇ.1.5ರಷ್ಟು ಬಡ್ಡಿ ವಿನಾಯಿತಿ
ದಿಲ್ಲಿಗೆ ಮತ್ತೆ ಕೋವಿಡ್ ಏರಿಕೆ: ಸೋಂಕಿತರಲ್ಲಿ ಶೇ.60 ಮಂದಿ ಆಸ್ಪತ್ರೆಗೆ ದಾಖಲು
ಶೇ.72 ಸಚಿವರ ವಿರುದ್ಧ ಕ್ರಿಮಿನಲ್ ಕೇಸು; ಬಿಹಾರ ಸಂಪುಟದ ಬಗ್ಗೆ ಎಡಿಆರ್ ಅಧ್ಯಯನ ವರದಿ
MUST WATCH
ಹೊಸ ಸೇರ್ಪಡೆ
ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ
ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್
ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ
ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್
ಮಡಿಕೇರಿ; ದೇಶ ಕಾಯುವವನ ಹೆತ್ತವರಿಗೇ ರಕ್ಷಣೆ ಇಲ್ಲ!