ದೇಶದ ನಿರುದ್ಯೋಗ ಪ್ರಮಾಣವು ಜುಲೈನಲ್ಲಿ ಇಳಿಕೆ
Team Udayavani, Aug 3, 2022, 6:40 AM IST
ನವದೆಹಲಿ: ದೇಶದ ನಿರುದ್ಯೋಗ ಪ್ರಮಾಣವು ಜುಲೈ ತಿಂಗಳಲ್ಲಿ ಶೇ.6.80ಕ್ಕಿಳಿದಿದ್ದು, ಕಳೆದ 6 ತಿಂಗಳಲ್ಲೇ ಇದೇ ಮೊದಲ ಬಾರಿಗೆ ಕನಿಷ್ಠ ಮಟ್ಟಕ್ಕಿಳಿದಂತಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ(ಸಿಎಂಐಇ) ದತ್ತಾಂಶ ಹೇಳಿದೆ.
ಜೂನ್ನಲ್ಲಿ ಶೇ.7.80ರಷ್ಟಿದ್ದ ನಿರುದ್ಯೋಗ ದರ ಜುಲೈನಲ್ಲಿ ಶೇ.6.80ಕ್ಕೆ ಇಳಿದಿದೆ. ಗ್ರಾಮೀಣ ಪ್ರದೇಶದ ನಿರುದ್ಯೋಗವು ಜೂನ್ನಲ್ಲಿ 265.2 ದಶಲಕ್ಷದಷ್ಟಿದ್ದರೆ, ಜುಲೈನಲ್ಲಿ 272.1 ದಶಲಕ್ಷಕ್ಕೆ ತಲುಪಿದೆ.
ನಗರ ಪ್ರದೇಶದಲ್ಲಿ ಮಾತ್ರ ಜೂನ್ನಲ್ಲಿ ಶೇ.7.8 ರಷ್ಟಿದ್ದ ನಿರುದ್ಯೋಗ ಪ್ರಮಾಣ ಜುಲೈನಲ್ಲಿ ಶೇ.8.21ಕ್ಕೇರಿದೆ ಎಂದೂ ದತ್ತಾಂಶ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು