ಜೆಟ್‌ ಬ್ಲಾಸ್ಟ್‌: ಇಂಡಿಗೋ ಕೋಚ್‌ ಕಿಟಿಕಿ ಹಾನಿ; ಐದು ಮಂದಿಗೆ ಗಾಯ


Team Udayavani, Jul 8, 2017, 12:20 PM IST

INDIGO-PLANE-700.jpg

ಹೊಸದಿಲ್ಲಿ : ವಿಮಾನ ಪಾರ್ಕ್‌ ಮಾಡುವ ತಾಣದಲ್ಲಿ ನಿಂತಿದ್ದ ಇಂಡಿಗೋ ಕೋಚ್‌ ನ ಬಲಬದಿಯ ಮುಂಭಾಗದ ಕಿಟಕಿಯು ಪಾರ್ಕಿಂಗ್‌ ಬೇ ಸಮೀಪಿಸುತ್ತಿದ್ದ ಸ್ಪೈಸ್‌ ಜೆಟ್‌ ವಿಮಾನದಿಂದ ಉಂಟಾಯಿತೆನ್ನಲಾದ ಜೆಟ್‌ ಬ್ಲಾಸ್ಟ್‌ ನ ಪರಿಣಾಮವಾಗಿ ಒಡೆದು ಹೋದ ಕಾರಣ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ವರದಿಯಾಗಿದೆ. 

ಲಘುವಾಗಿ ಗಾಯಗೊಂಡ ಐವರು ಪ್ರಯಾಣಿಕರನ್ನು ಒಡನೆಯೇ ವಿಮಾನ ನಿಲ್ದಾಣದ ಕ್ಲಿನಿಕ್‌ಗೆ ಒಯ್ದು ಅಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಇಂಡಿಗೋ ವಕ್ತಾರ ತಿಳಿಸಿದ್ದಾರೆ. 

ವಾಯುಯಾನ ಕಣ್ಗಾವಲು ಸಂಸ್ಥೆಯಾಗಿರುವ ಡಿಜಿಸಿಎ ಈ ಪ್ರಕರಣದ ತನಿಖೆಯನ್ನು ಕೈಗೊಂಡಿದೆ. ಸ್ಪೈಸ್‌ ಜೆಟ್‌ ಸಂಸ್ಥೆಯಿಂದ ಈ ಘಟನೆಯ ಬಗ್ಗೆ ಇನ್ನಷ್ಟೇ ಪ್ರತಿಕ್ರಿಯೆ ಬರಬೇಕಿದೆ. 

ಟಾಪ್ ನ್ಯೂಸ್

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

arrested

Madhya Pradesh ಶಾಲೆಗಳಲ್ಲಿ 100 ಕೋಟಿ ರೂ. ಪುಸ್ತಕ ಹಗರಣ: 20 ಪ್ರಾಂಶುಪಾಲರ ಬಂಧನ

kejriwal-2

Kejriwal ಅರ್ಜಿ ತುರ್ತು ವಿಚಾರಣೆಗೆ ಒಪ್ಪದ ಸುಪ್ರೀಂ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.