ಸೊಳ್ಳೆ ಎಂದ ಪ್ರಯಾಣಿಕನನ್ನೇ ಓಡಿಸಿದರು!

Team Udayavani, Apr 11, 2018, 9:25 AM IST

Indigo-Flight-10-4.jpg

ಮುಂಬೈ: ತಾವು ಪ್ರಯಾಣಿಸಬೇಕಿದ್ದ ಇಂಡಿಗೋ ವಿಮಾನದಲ್ಲಿ ಸೊಳ್ಳೆಯ ಕಾಟವಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ ಬೆಂಗಳೂರು ಮೂಲದ ಹೃದ್ರೋಗ ತಜ್ಞರಾದ ಸೌರಭ್‌ ರೈ ಎಂಬುವರನ್ನು ವಿಮಾನದ ಸಿಬ್ಬಂದಿ ಬಲವಂತವಾಗಿ ವಿಮಾನ ನಿಲ್ದಾಣದಲ್ಲೇ ಕೆಳಗಿಳಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ರಾಷ್ಟ್ರಾದ್ಯಂತ ಸುದ್ದಿಯಾಗಿರುವ ಈ ಪ್ರಕರಣವೀಗ ನಾಗರಿಕ ವಿಮಾನಯಾನ ಸಚಿವಾಲಯವನ್ನೂ ತಲುಪಿದ್ದು, ಪ್ರಕರಣದ ತನಿಖೆಗೆ ಸಚಿವ ಸುರೇಶ್‌ ಪ್ರಭು ಆದೇಶಿಸಿದ್ದಾರೆ. ಸೋಮವಾರ, ರೈ ಅವರು ಲಕ್ನೋದಿಂದ ಬೆಂಗಳೂರಿಗೆ ಹೊರಟಿದ್ದರು. ವಿಮಾನದಲ್ಲಿ ಸೊಳ್ಳೆಗಳ ಕಾಟವಿದ್ದಿದ್ದನ್ನು ಅವರು ಸಿಬ್ಬಂದಿ ಗಮನಕ್ಕೆ ತಂದರು. ಆದರೆ, ಸಿಬ್ಬಂದಿ ಇದಕ್ಕೆ ಸ್ಪಂದಿಸಿಲ್ಲ. ರೈ ಪದೇ ಪದೆ ಮನವಿ ಮಾಡಿದ್ದರಿಂದ, ಬೇಸತ್ತ ಸಿಬ್ಬಂದಿಯೊಬ್ಬ ನೇರವಾಗಿ ಅವರ ಆಸನದ ಬಳಿ ಬಂದು ಅವರ ಕಾಲರ್‌ ಹಿಡಿದು ವಿಮಾನದಿಂದ ಕೆಳಗಿಳಿಸಿದರು. ಕಿರಿಕಿರಿ ಮಾಡಿದ್ದಕ್ಕೆ ಕ್ಷಮೆ ಕೋರಬೇಕೆಂದು ಪಟ್ಟುಹಿಡಿದರು. ಕ್ಷಮೆ ಕೋರದಿದ್ದರಿಂದ ಅವರನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ವಿಮಾನ ಟೇಕಾಫ್ ಆಯಿತು. 

ಇಂಡಿಗೋ ಪ್ರತಿಕ್ರಿಯೆ: ರೈ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ ನೀಡಿರುವ ಇಂಡಿಗೋ ಸಂಸ್ಥೆ, ರೈ ಮನವಿಗೆ ಸಿಬ್ಬಂದಿ ಸ್ಪಂದಿಸದಿದ್ದಾಗ,  ವಿಮಾನ ಹೈಜಾಕ್‌ ಮಾಡುವ ಬೆದರಿಕೆ ಹಾಕಿದ್ದಾರೆ. ಭದ್ರತೆ ಹಿನ್ನೆಲೆಯಲ್ಲಿ ಕೆಳಗಿಳಿಸಲಾಗಿದೆ ಎಂದಿದೆ. 

ಆರೋಪ ನಿರಾಕರಣೆ: ಇದಕ್ಕೆ ಪ್ರತ್ಯುತ್ತರ ನೀಡಿರುವ ರೈ, ತಾವು ಬೆದರಿಕೆ ಹಾಕಿದ್ದರೆ, ತಮ್ಮನ್ನು ಬೇರೊಂದು ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಲು ಏಕೆ ಅನುಮತಿ ನೀಡಲಾಯ್ತು ಹಾಗೂ ನನ್ನ ವಿರುದ್ಧ ಏಕೆ ಪೊಲೀಸರಿಗೆ ದೂರು ನೀಡಲಾಗಿಲ್ಲ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ತಮ್ಮ ಘನತೆಗೆ ಚ್ಯುತಿ ತಂದಿದ್ದರಿಂದ ಪ್ರಕರಣವನ್ನು ಪ್ರಧಾನಿ ಕಚೇರಿ, ವಿಮಾನಯಾನ ಮಹಾ ನಿರ್ದೇಶಕರಿಗೆ (ಡಿಡಿಸಿಎ) ಗಮನಕ್ಕೆ ತರುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.