ಬಾಂಬ್ ಬೆದರಿಕೆ ಕರೆ:ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ
Team Udayavani, Dec 15, 2018, 11:53 AM IST
ಮುಂಬಯಿ: ಬಾಂಬ್ ಬೆದರಿಕೆ ಕರೆಯೊಂದು ಬಂದ ಹಿನ್ನಲೆಯಲ್ಲಿ ಮುಂಬಯಿಯಿಂದ ಲಕ್ನೋಗೆ ಪ್ರಯಾಣ ಬೆಳೆಸಿದ್ದ ಇಂಡಿಗೋ ವಿಮಾನವನ್ನು ಕೆಳಗಿಳಿಸಿ ತಪಾಸಣೆ ನಡೆಸಿದ ಘಟನೆ ಶನಿವಾರ ನಡೆದಿದೆ.
ವಿಮಾನವನ್ನು ಕೆಳಗಿಳಿಸಿ ಪ್ರತ್ಯೇಕವಾಗಿ ಇರಿಸಿ ಬಾಂಬ್ ಬೆದರಿಕೆ ತಪಾಸಣಾ ಸಮಿತಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ವಿಮಾನದಲ್ಲಿ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನಲೆಯಲ್ಲಿ ಸುರಕ್ಷಿತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳಗ್ಗೆ 6.05 ಕ್ಕೆ ನಿರ್ಗಮಿಸಬೇಕಾಗಿದ್ದ ವಿಮಾನದಲ್ಲಿ ಎಷ್ಟು ಮಂದಿ ಪ್ರಯಾಣಕರಿದ್ದರು ಎಂದು ತಿಳಿದು ಬಂದಿಲ್ಲ.
ಮಹಿಳಾ ಪ್ರಯಾಣಿಕರೊಬ್ಬರು ಬಾಂಬ್ ಇರುವ ಬಗ್ಗೆ ಮಾತನಾಡಿದ್ದು, ಫೋಟೋವೊಂದನ್ನು ತೋರಿಸಿ ಇವರು ದೇಶದ ಭದ್ರತೆಗೆ ಆತಂಕ ಎಂದಿರುವುದಾಗಿ ವರದಿಯಾಗಿದೆ. ಮಹಿಳೆಯನ್ನು ಸಿಐಎಸ್ಎಫ್ ಅಧಿಕಾರಿಗಳು ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ