ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ಪಾಟ್ನಾದಲ್ಲಿ ತುರ್ತು ಭೂಸ್ಪರ್ಶ
Team Udayavani, Aug 4, 2023, 11:43 AM IST
ಪಾಟ್ನಾ: ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ಶುಕ್ರವಾರ ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಇಂಡಿಗೋ ಫ್ಲೈಟ್ – 6E 2433 ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಟೇಕ್ ಆಫ್ ಆದ ಮೂರೇ ನಿಮಿಷಕ್ಕೆ ಇಂಜಿನ್ ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ ಕೂಡಲೇ ಪೈಲೆಟ್ 9:11ಕ್ಕೆ ವಿಮಾನವನ್ನು ಪಾಟ್ನಾದ ಜೈ ಪ್ರಕಾಶ್ ನಾರಾಯಣ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.
ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದರೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.
ಇದನ್ನೂ ಓದಿ: Noida: ಕೇಬಲ್ ತುಂಡಾಗಿ 8ನೇ ಮಹಡಿಯಿಂದ ಕುಸಿದ ಲಿಫ್ಟ್.. ಹೃದಯಾಘಾತಕ್ಕೊಳಗಾಗಿ ಮಹಿಳೆ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್