ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

Team Udayavani, Jun 17, 2024, 12:51 AM IST

1-sugopi

ತಿರುವನಂತಪುರ: ಇಂದಿರಾ ಗಾಂಧಿ ಭಾರತ ಮಾತೆ ಎಂಬ ಕೇಂದ್ರ ಸಚಿವ ಸುರೇಶ್‌ ಗೋಪಿ ಹೇಳಿಕೆ ಎಲ್ಲಡೆ ಗಮನ ಸೆಳೆದಿದೆ. ರವಿವಾರ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಚಿವ ಸುರೇಶ್‌, ಇಂದಿರಾ ಭಾರತ ಮಾತೆಯಲ್ಲ, ಕಾಂಗ್ರೆಸ್‌ ಮಾತೆ. ನನ್ನ ಹೇಳಿಕೆ ತಿರುಚಲಾಗಿದೆ ಎಂದಿದ್ದಾರೆ.

ಕೇರಳದ ಕಾಂಗ್ರೆಸ್‌ಗೆ ಕೆ. ಕರುಣಾಕರನ್‌ ತಂದೆಯಾದರೆ, ಭಾರತದ ಕಾಂಗ್ರೆಸ್‌ಗೆ ಇಂದಿರಾ ಗಾಂಧಿ ಮಾತೆ. ದೇಶದ ಪ್ರಗತಿಗೆ ಅವರ ಕೊಡುಗೆ ಅಪಾರ. ಅವರು ವಿಪಕ್ಷದವರು ಎಂಬ ಮಾತ್ರಕ್ಕೆ ಅವರನ್ನು ಹೊಗಳದೇ ಇರಲಾಗುವುದಿಲ್ಲ ಎಂದು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಟಾಪ್ ನ್ಯೂಸ್

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

Belagavi: ಭಾರಿ ಮಳೆ ಹಿನ್ನೆಲೆ ಮತ್ತೆ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

swimmer dhinidhi

Paris Olympics; ನೀರಿಗಿಳಿಯಲು ಹೆದರುತ್ತಿದ್ದ ಧಿನಿಧಿ ಈಗ ಒಲಿಂಪಿಕ್ಸ್‌ನಲ್ಲಿ ಈಜುಪಟು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pune: ಭಾರೀ ಮಳೆ-ರಕ್ಷಣಾ ಕಾರ್ಯಕ್ಕಾಗಿ ಸೇನೆಗೆ ಮೊರೆ, ವಿದ್ಯುತಾಘಾತಕ್ಕೆ 3 ಮಂದಿ ಸಾವು

Mumbai: ಧಾರಾಕಾರ ಮಳೆಗೆ ತತ್ತರಿಸಿದ ವಾಣಿಜ್ಯ ನಗರಿ ಮುಂಬೈ -ಜನಜೀವನ ಅಸ್ತವ್ಯಸ್ತ

rastrapati-bhavan1

Rashtrapati Bhavan: ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ಮತ್ತು ಅಶೋಕ ಹಾಲ್​ಗೆ ನೂತನ ಹೆಸರು

Cloudburst… ಸೇತುವೆ ಮೇಲೆ ರಾಶಿ ರಾಶಿ ಕಲ್ಲುಗಳು, ಲೇಹ್- ಮನಾಲಿ ಹೆದ್ದಾರಿ ಬಂದ್

IOC member: ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ ಸದಸ್ಯೆಯಾಗಿ ನೀತಾ ಅಂಬಾನಿ ಮರು ಆಯ್ಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Mangaluru: ಸೊಳ್ಳೆ ಸೆರೆ ಹಿಡಿಯಲು ಬಂದಿದೆ ಯಂತ್ರ ! 20 ವರ್ಷಗಳ ಸಂಶೋಧನೆ ಫಲ…

Mangaluru: ಸೊಳ್ಳೆ ಸೆರೆ ಹಿಡಿಯಲು ಬಂದಿದೆ ಯಂತ್ರ ! 20 ವರ್ಷಗಳ ಸಂಶೋಧನೆ ಫಲ…

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.