ಅಮೆರಿಕ ಮತ್ತು ಭಾರತ : 18ಕ್ಕೆ 2+2 ಮಾತುಕತೆ

Team Udayavani, Dec 13, 2019, 12:58 AM IST

ಹೊಸದಿಲ್ಲಿ: ಅಮೆರಿಕ ಮತ್ತು ಭಾರತದ ವಿದೇಶಾಂಗ ಮತ್ತು ರಕ್ಷಣಾ ಸಚಿವರ ನಡುವಿನ ಎರಡನೇ ಆವೃತ್ತಿಯ 2+2 ಮಾತುಕತೆ ಡಿ.18ರಂದು ವಾಷಿಂಗ್ಟನ್‌ನಲ್ಲಿ ನಡೆಯಲಿದೆ. ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾರತದ ನಿಯೋಗದ ನೇತೃತ್ವ ವಹಿಸಲಿದ್ದಾರೆಂದು ಗುರುವಾರ ವಿದೇಶಾಂಗ ಇಲಾಖೆ ವಕ್ತಾರ ರವೀಶ್‌ ಕುಮಾರ್‌ ಹೇಳಿದ್ದಾರೆ.

ಇಬ್ಬರು ಸಚಿವರು ಅಮೆರಿಕದ ವಿದೇಶಾಂಗ ಸಚಿವ ಮೈಕ್‌ ಪೊಂಪ್ಯೋ, ರಕ್ಷಣಾ ಸಚಿವ ಮಾರ್ಕ್‌ ಎಸ್ಪರ್‌ ಜತೆಗೆ ಮಾತುಕತೆ ನಡೆಸಲಿದ್ದಾರೆ. 2018ರ ಸೆಪ್ಟೆಂಬರ್‌ನಲ್ಲಿ ಮೊದಲ ಬಾರಿಗೆ ಇಂಥ ಮಾತುಕತೆ ನಡೆದಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ