ಹೋಳಿ ಸಂಭ್ರಮದಲ್ಲಿ ಚಾಕು ಚುಚ್ಚಿಕೊಂಡು ಸತ್ತ!
Team Udayavani, Mar 19, 2022, 11:00 PM IST
ಭೋಪಾಲ್: ಶುಕ್ರವಾರ ದೇಶಾದ್ಯಂತ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗಿದೆ. ಅದೇ ರೀತಿ ಮಧ್ಯಪ್ರದೇಶದ ಇಂದೋರ್ನ ಬಂಗಂಗಾ ಪ್ರದೇಶದಲ್ಲಿ ಹೋಳಿ ಹಬ್ಬ ಆಚರಿಸುತ್ತಿದ್ದ ವ್ಯಕ್ತಿಯೊಬ್ಬ ತನಗೆ ತಾನೇ ಚಾಕುವಿನಿಂದ ಚುಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.
ಗೋಪಾಲ್ ಸೋಲಂಕಿ(38) ಹೆಸರಿನ ವ್ಯಕ್ತಿ ಸ್ನೇಹಿತರೊಂದಿಗೆ ಕಂಠಪೂರ್ತಿ ಕುಡಿದು, ನೃತ್ಯ ಮಾಡುತ್ತಿದ್ದ. ಕುಡಿದ ನಶೆಯಲ್ಲೇ ಆತ ಹೃದಯದ ಭಾಗಕ್ಕೆ ಚಾಕುವಿನಿಂದ ನಾಲ್ಕು ಬಾರಿ ಚುಚ್ಚಿಕೊಂಡಿದ್ದಾನೆ. ರಕ್ತ ಸುರಿಯುವುದನ್ನು ಕಂಡು ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಆಸ್ಪತ್ರೆಗೆ ಬರುವ ಮೊದಲೇ ಪ್ರಾಣ ಬಿಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!