ಸುಪ್ರೀಂ ನ್ಯಾಯಮೂರ್ತಿಯಾಗಿ ಇಂದೂ ಮಲ್ಹೋತ್ರಾ ಪ್ರಮಾಣ

Team Udayavani, Apr 28, 2018, 6:00 AM IST

17.jpg

ಹೊಸದಿಲ್ಲಿ: ಸುಪ್ರೀಂಕೋರ್ಟ್‌ ನ್ಯಾಯಮಮೂರ್ತಿಯಾಗಿ ಇಂದೂ ಮಲ್ಹೋತ್ರಾ (61)ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರಿಗೆೆ ಮುಖ್ಯ ನ್ಯಾಯಮೂರ್ತಿ  ದೀಪಕ್‌ ಮಿಶ್ರಾ ಅಧಿಕಾರದ ಪ್ರಮಾಣ ವಚನ ಬೋಧಿಸಿದ್ದಾರೆ. ಈ ಮೂಲಕ ಸಿಜೆಐ ಸೇರಿದಂತೆ ಸುಪ್ರೀಂಕೋರ್ಟಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. 

67 ವರ್ಷಗಳ ಇತಿಹಾಸದಲ್ಲಿ ಮಹಿಳಾ ನ್ಯಾಯ ಮೂರ್ತಿಯೊಬ್ಬರು ವಿಭಾಗೀಯ ಪೀಠದಲ್ಲಿರು ವುದು 3ನೇ ಬಾರಿಯಾಗಿದೆ. ನ್ಯಾ| ಜ್ಞಾನ ಸುಧಾ ಮಿಶ್ರಾ ಮತ್ತು ನ್ಯಾ| ರಂಜನಾ ಪ್ರಕಾಶ್‌ ದೇಸಾಯಿ ಹಾಗೂ ನ್ಯಾ| ರಂಜನಾ ಪ್ರಕಾಶ್‌ ದೇಸಾಯಿ ಮತ್ತು ನ್ಯಾ| ಆರ್‌.ಭಾನುಮತಿ ವಿಭಾಗೀ ಯ ಪೀಠದ ನೇತೃತ್ವ ವಹಿಸಿದ್ದರು. ಈಗ ನ್ಯಾ| ಇಂದೂ ಮಲ್ಹೋತ್ರಾ ಮತ್ತು ನ್ಯಾ| ಆರ್‌. ಭಾನುಮತಿ ವಿಭಾಗೀಯ ಪೀಠದ ನೇತೃತ್ವ ವಹಿಸಿದ್ದಾರೆ.

ಸ್ವಾತಂತ್ರಾ ನಂತರ ನೇರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ನೇಮಕಗೊಂಡ ಮೊದಲ ಮಹಿಳಾ ವಕೀಲೆ ಎಂಬ ಹೆಗ್ಗಳಿಕೆಗೆ ನ್ಯಾ| ಇಂದೂ ಮಲ್ಹೋತ್ರಾ ಪಾತ್ರರಾಗಿದ್ದಾರೆ. ಈ ಸ್ಥಾನಕ್ಕೇರಿದ 7ನೇ ಮಹಿಳಾ ನ್ಯಾಯಮೂರ್ತಿ.  

ಹುಟ್ಟಿದ್ದು ಬೆಂಗಳೂರಿನಲ್ಲಿ: ನ್ಯಾ| ಇಂದೂ ಮಲ್ಹೋತ್ರಾ ಬೆಂಗಳೂರಿನಲ್ಲಿ ನ್ಯಾಯವಾದಿಗಳ ಕುಟುಂಬದಲ್ಲಿ ಜನಿಸಿದವರು. 1983ರಲ್ಲಿ ಅವರು ದಿಲ್ಲಿ ಬಾರ್‌ ಕೌನ್ಸಿಲ್‌ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿಕೊಂಡರು. 1988ರಲ್ಲಿ ಸುಪ್ರೀಂಕೋರ್ಟ್‌ ವಕೀಲರಾದರು. 

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.