ಮೆಮೋ ಚಾಲೆಂಜ್‌ ವಿರುದ್ಧ ಎಚ್ಚರಿಕೆ ವಹಿಸಿ: ಕೇಂದ್ರ ಸೂಚನೆ


Team Udayavani, Aug 31, 2018, 6:00 AM IST

37.jpg

ನವದೆಹಲಿ: ಮಕ್ಕಳ ಪ್ರಾಣ ತೆಗೆದ ಬ್ಲೂ ವೇಲ್‌ ಗೇಮ್‌ನ ಭೀತಿ ಕಡಿಮೆಯಾಗುತ್ತಿದ್ದಂತೆ ಇದೀಗ ಇಂಥದ್ದೇ ಮೋಮೋ ಚಾಲೆಂಜ್‌ ಮಕ್ಕಳು ಹಾಗೂ ಹದಿಹರೆಯದವರನ್ನು ಕಾಡಲು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಇಲೆಕ್ಟ್ರಾನಿಕ್ಸ್‌ ಸಚಿವಾಲಯ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಪ್ರಕಟಿಸಿದೆ. ಅನಾಮಿಕ ವ್ಯಕ್ತಿಗಳೊಂದಿಗೆ ವಾಟ್ಸ್‌ಆ್ಯಪ್‌ನಲ್ಲಿ ಸಂವಹನ ನಡೆಸಿ ವಿಚಿತ್ರ ಸವಾಲುಗಳನ್ನು ಸ್ವೀಕರಿಸುವ ಈ ಮೋಮೋ ಚಾಲೆಂಜ್‌ ಕಳೆದ ಕೆಲವು ದಿನಗಳಿಂದ ವೈರಲ್‌ ಆಗಿದೆ. ಹೀಗಾಗಿ ಮಕ್ಕಳಲ್ಲಿನ ಬದಲಾವಣೆಗಳನ್ನು ಗಮನಿಸುವಂತೆ ಸಚಿವಾಲಯ  ಹೆತ್ತವರಿಗೆ ಸೂಚಿಸಿದೆ.

ಸ್ನೇಹಿತರು ಮತ್ತು ಕುಟುಂಬದವರಿಂದ ಮಕ್ಕಳು ದೂರವಾಗುವುದು, ಬೇಸರ, ಚಿಂತೆ ಹಾಗೂ ನಿತ್ಯದ ಕೆಲಸವನ್ನು ಮಾಡದೇ ಇರುವುದು ಅಥವಾ ಹಠಾತ್‌ ಸಿಟ್ಟಾಗುವಂತಹ ವರ್ತನೆಗಳನ್ನು ಮಕ್ಕಳು ತೋರುತ್ತಿದ್ದಾರೆಯೇ ಎಂದು ಗಮನಿಸಿ. ಮಕ್ಕಳ ಆನ್‌ಲೈನ್‌ ಹಾಗೂ ಸಾಮಾಜಿಕ ಮಾಧ್ಯಮ ಚಟುವಟಿಕೆಗಳ ಮೇಲೆ ಕಣ್ಣಿಡಿ ಎಂದು ಸೂಚನೆಗಳಲ್ಲಿ ವಿವರಿಸಲಾಗಿದೆ. ಅಪಾಯಕಾರಿ ಆಟದ ಬಗ್ಗೆ ತಿಳಿದಿಲ್ಲದಿದ್ದರೆ, ಪಾಲಕರು ಈ ಬಗ್ಗೆ ಮಕ್ಕಳೊಂದಿಗೆ ಮಾತನಾಡಬಾರದು. ಹೀಗೆ ಮಾತನಾಡುವ ಮೂಲಕ ಮಕ್ಕಳಲ್ಲಿ ಈ ಬಗ್ಗೆ ಕುತೂಹಲ ಮೂಡಿಸಿದಂತಾಗುತ್ತದೆ ಎಂದು ಸೂಚಿಸಲಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.